Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ಇಂಡೋನೇಷ್ಯಾದಲ್ಲಿ ಭಾರೀ ಭೂಕಂಪ – 162 ಮಂದಿ ಸಾವು, 700ಕ್ಕೂ ಅಧಿಕ ಮಂದಿಗೆ ಗಾಯ

editor tv by editor tv
November 22, 2022
in ವಿದೇಶ, ಸುದ್ದಿ
0
ಇಂಡೋನೇಷ್ಯಾದಲ್ಲಿ ಭಾರೀ ಭೂಕಂಪ – 162 ಮಂದಿ ಸಾವು, 700ಕ್ಕೂ ಅಧಿಕ ಮಂದಿಗೆ ಗಾಯ
1.9k
VIEWS
Share on FacebookShare on TwitterShare on Whatsapp

ಜಕಾರ್ತ: ಇಂಡೋನೇಷ್ಯಾದ (Indonesia) ಜಾವಾ ದ್ವೀಪದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ (Earthquake) ಮಹಿಳೆಯರು, ಮಕ್ಕಳು ಸೇರಿ ಕನಿಷ್ಠ 162 ಮಂದಿ ಮೃತಪಟ್ಟಿದ್ದು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 5.6 ರಷ್ಟು ತೀತ್ರತೆಯಲ್ಲಿ ಭೂಕಂಪ ಸಂಭವಿಸಿರುವುದಾಗಿ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು. ಆದರೆ ಇದೀಗ ಭೂಕಂಪದ ತೀವ್ರತೆ 6.9ಕ್ಕೆ ತಲುಪಿದ್ದು, ಜನರು ಇನ್ನಷ್ಟು ಆತಂಕಗೊಂಡಿದ್ದಾರೆ.

Earthquake (#gempa) possibly felt 49 sec ago in #Indonesia. Felt it? Tell us via:

📱https://t.co/LBaVNdVFgz
🌐https://t.co/AXvOM7qtuH
🖥https://t.co/wPtMW5w1CT
⚠ Automatic crowdsourced detection, not seismically verified yet. More info soon! pic.twitter.com/NKVXnD4mJG — EMSC (@LastQuake) November 21, 2022

ಹಲವು ಮನೆ, ಕಟ್ಟಡಗಳು ಕುಸಿದು ಬಿದ್ದಿವೆ. ಕೆಲವರು ತಮ್ಮ ಮಕ್ಕಳೊಂದಿಗೆ ಅಳುತ್ತಾ ಮನೆಗಳಿಂದ ಓಡಿ ಬಂದಿದ್ದಾರೆ. ಕಟ್ಟಡಗಳ ಅವಶೇಷಗಳಡಿ ಸಿಲುಕಿದ್ದವರ ಪೈಕಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಜೆದಿಲ್ ಹಳ್ಳಿಯೊಂದರಲ್ಲೇ ಸುಮಾರು 25ಕ್ಕೂ ಹೆಚ್ಚು ಜನರು ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ತಂಡಗಳು, ಕುಸಿದ ಮನೆಗಳ ಅವಶೇಷಗಳಲ್ಲಿ ಹೂತು ಹೋಗಿರುವವರ ಹುಡುಕಾಟ ನಡೆಸಿದ್ದಾರೆ. ರಕ್ಷಣಾ ಕಾರ್ಯ ಕ್ಷಿಪ್ರಗತಿಯಲ್ಲಿ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಕ್ಕಳು ಸೇರಿ ಗಾಯಾಳುಗಳಿಗೆ ಆಸ್ಪತ್ರೆಗಳ ಒಳಗೆ, ಹೊರಗೆ, ಟೆರೆಸ್, ಪಾರ್ಕಿಂಗ್ ಸ್ಥಳಗಳಲ್ಲಿ ಚಿಕಿತ್ಸೆ ನೀಡಲಾಯಿತು. ಸುಮಾರು ಐದು ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ರಾಜಧಾನಿ ಜಕಾರ್ತದಿಂದ 75 ಕಿ.ಮೀ ದೂರದ ಪಶ್ಚಿಮ ಜಾವಾ ಪ್ರಾಂತ್ಯದ ಸಿಯಾಂಜುರ್ ಪ್ರದೇಶದ 10 ಕಿಲೋ ಮೀಟರ್ (6.2 ಮೈಲಿ) ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ (Indonesia’s Disaster Mitigation Agency) ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂರು ಬಾರಿ ಭೂಮಿ ಪ್ರಬಲವಾಗಿ ಕಂಪಿಸಿತು. ಮೊದಲ ಕಂಪನದ ಅವಧಿ 10 ಸೆಕೆಂಡುಗಳು ಇತ್ತು. ಹೆಚ್ಚು ಜನನಿಬೀಡ ಪ್ರದೇಶದಲ್ಲಿ ಕಟ್ಟಡಗಳು ಕುಸಿದ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಸಾವು-ನೋವು ಮತ್ತು ಹಾನಿಯ ಪ್ರಮಾಣದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ಮುಖ್ಯಸ್ಥ ಸುಹಾರ್ಯಾಂಟೊ ಹೇಳಿದ್ದಾರೆ.

Previous Post

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ: ಕನಿಷ್ಠ 20 ಜನರು ಬಲಿ

Next Post

ಅರ್ಜೆಂಟೀನಾ ವಿರುದ್ಧ ಗೆಲುವು – ಸಂಭ್ರಮಾಚರಣೆಗಾಗಿ ಬುಧವಾರ ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಿದ ಸೌದಿ ಅರೇಬಿಯಾ

Next Post
ಅರ್ಜೆಂಟೀನಾ ವಿರುದ್ಧ ಗೆಲುವು – ಸಂಭ್ರಮಾಚರಣೆಗಾಗಿ ಬುಧವಾರ ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಿದ ಸೌದಿ ಅರೇಬಿಯಾ

ಅರ್ಜೆಂಟೀನಾ ವಿರುದ್ಧ ಗೆಲುವು – ಸಂಭ್ರಮಾಚರಣೆಗಾಗಿ ಬುಧವಾರ ರಾಷ್ಟ್ರೀಯ ರಜಾದಿನವನ್ನಾಗಿ ಘೋಷಿಸಿದ ಸೌದಿ ಅರೇಬಿಯಾ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.