Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ಅಮೆರಿಕದ ವಾಲ್‌ಮಾರ್ಟ್‌ನಲ್ಲಿ ಗುಂಡಿನ ಸುರಿಮಳೆ – 10ಕ್ಕೂ ಹೆಚ್ಚು ಮಂದಿ ಸಾವು

editor tv by editor tv
November 23, 2022
in ವಿದೇಶ, ಸುದ್ದಿ
0
ಅಮೆರಿಕದ ವಾಲ್‌ಮಾರ್ಟ್‌ನಲ್ಲಿ ಗುಂಡಿನ ಸುರಿಮಳೆ – 10ಕ್ಕೂ ಹೆಚ್ಚು ಮಂದಿ ಸಾವು
1.9k
VIEWS
Share on FacebookShare on TwitterShare on Whatsapp

ವಾಷಿಂಗ್ಟನ್: ಅಮೆರಿಕದ (US) ವರ್ಜೀನಿಯಾದ ಚೆಸಾಪೀಕ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ (Walmart) ನಡೆದ ಗುಂಡಿನ ದಾಳಿಯಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

BREAKING🚨: A mass shooting has occurred at a Walmart in Chesapeake, Virginia. Video we’ve obtained from Walmart employees outside the store show multiple police cars arriving and also employees recounting what happened. pic.twitter.com/dB4X4ii9yE — Officer Lew (@officer_Lew) November 23, 2022

ಚೆಸಾಪೀಕ್‌ನ ಸ್ಯಾಮ್ಸ್ ವೃತ್ತದಲ್ಲಿರುವ ವಾಲ್‌ಮಾರ್ಟ್‌ನಲ್ಲಿ (Walmart) ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು (US Police) ತಿಳಿಸಿದ್ದಾರೆ. ಸದ್ಯ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಮೃತಪಟ್ಟವರ ಸಂಖ್ಯೆ ಹಾಗೂ ಗಾಯಗೊಂಡವರ ಸಂಖ್ಯೆ ಎಷ್ಟೆಂದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

UPDATE A Chesapeake police spokesperson tells us at this point he believes no more than 10 people have died. It’s unclear if the shooter was an employee. The shooter is now deceased. Officers are walking through the Walmart super center checking for victims. @WAVY_News pic.twitter.com/gZs4CDV0q8 — Michelle Wolf (@MichelleWolfTV) November 23, 2022

ವಾಲ್‌ಮಾರ್ಟ್ ಉದ್ಯೋಗಿಯೇ ಶೂಟರ್ ಆಗಿದ್ದ ಎಂದು ಹೇಳಲಾಗುತ್ತಿದೆ. ಆದರೆ ಇದು ಖಚಿತವಾಗಿಲ್ಲ. ಸದ್ಯ ಹಂತಕ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

Previous Post

ಗಾಯಾಳು ಆಟೊ ಚಾಲಕ ಪುರುಷೋತ್ತಮ್​ಗೆ ಚೆಕ್ ಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ: ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ

Next Post

Champa Shashti: ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಉತ್ಸವದಲ್ಲಿ ಅಂಗಡಿ ಹಾಕಲು ಹಿಂದೂಗಳಿಗೆ ಮಾತ್ರ ಅವಕಾಶ; ಕಾಣಿಸಿಕೊಂಡಿದೆ ಬ್ಯಾನರ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.