Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ

ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಶಿರಸಿಯಲ್ಲಿ ಪರಿಸರ ವಿವಿ ಸ್ಥಾಪನೆ: ಸಿಎಂ ಬಸವರಾಜ ಬೊಮ್ಮಾಯಿ

editor tv by editor tv
January 15, 2023
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಉತ್ತರಕನ್ನಡ: ಕಾರವಾರದಲ್ಲಿ ವೈದ್ಯಕೀಯ ಕಾಲೇಜು ಇದೆ. ಕರಾವಳಿ ಘಟ್ಟದ ಮೇಲಿರುವ ತಾಲ್ಲೂಕುಗಳ ಜನರಿಗೆ ಅನುಕೂಲವಾಗುವಂತೆ ಕುಮಟಾ ಕ್ಷೇತ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಅವಶ್ಯವಿರುವ ಅನುದಾನಕ್ಕೆ ಮಂಜೂರಾತಿಯನ್ನು ನೀಡಲಾಗುವುದು. ಈ ಯೋಜನೆಗೆ ಶೀಘ್ರ ಅಡಿಕಲ್ಲು ಕಾರ್ಯಕ್ರಮ ಮಾಡಲಾಗುವುದು. ಅದೇ ರೀತಿ ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ (Environment University) ಸ್ಥಾಪಿಸಲಾಗುವುದು ಎಂದು  (Basavaraj Bommai) ತಿಳಿಸಿದರು. ಶಿರಸಿಯ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ ಹಾಗೂ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಶಿರಸಿಯಲ್ಲಿ ಭೂ ಕುಸಿತ, ಹಸಿರು ಪ್ರದೇಶ ವಿಸ್ತರಣೆ, ಪಶ್ಚಿಮ ಘಟ್ಟ, ಪರಿಸರ ಸೂಕ್ಷ ವಲಯ, ವನ್ಯಜೀವಿಗಳ ಸಂರಕ್ಷಣೆ, ವನ ಮತ್ತು ಜನಗಳ ನಡುವೆ ಸಾಮರಸ್ಯದ ಸಂಬಂಧ ಹಸಿರಿನಿಂದ ಜನರ ಆದಾಯ ಹೆಚ್ಚಳದ ಜೊತೆಗೆ ಪರಿಸರ ಸಂರಕ್ಷಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಧ್ಯಯನವನ್ನು ಸಾಧ್ಯವಾಗಿಸಲು ಪರಿಸರ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು. ವಿಶ್ವವಿದ್ಯಾಲಯ ಸ್ಥಾಪನೆಗೆ ಅನುದಾನ, ರೂಪುರೇಷೆಗಳನ್ನು ಸಿದ್ಧಪಡಿಸಿ ಅಡಿಗಲ್ಲು ಹಾಕಲಾಗುವುದು ಎಂದರು.

ಹೊಸ ತಂತ್ರಜ್ಞಾನ, ಡಿಜಟಲೀಕರಣ, ದೂರಶಿಕ್ಷಣ ವ್ಯವಸ್ಥೆ ಸೇರಿದಂತೆ ಹಲವು ಸೌಲಭ್ಯಗಳುಳ್ಳ ವಿಶ್ವವಿದ್ಯಾಲಯಗಳನ್ನು ರಾಜ್ಯದಲ್ಲಿ ಈಗಾಗಲೇ ಸ್ಥಾಪಿಸಲಾಗಿದೆ. ಈ ಭಾಗದಲ್ಲಿ ಅರಣ್ಯ, ತೋಟಗಾರಿಕಾ ಕಾಲೇಜುಗಳಿದ್ದು, ಇವುಗಳ ಮೂಲಸೌಕರ್ಯಗಳನ್ನು ಬಳಸಿಕೊಂಡು ಪರಿಸರ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು. ಈ ಯೋಜನೆ ರಾಜ್ಯದಲ್ಲಿ ಪ್ರಥಮವಾಗಿದೆ. ಪರಿಸರ ರಕ್ಷಣೆಯ ಅಧ್ಯಯನಕ್ಕೆ ಈ ಕಾಲೇಜು ಉಪಯುಕ್ತವಾಗಲಿದೆ. ಆಯವ್ಯಯದಲ್ಲಿ ಹಸಿರು ಬಜೆಟ್ ಅಡಿಯಲ್ಲಿ 100 ಕೋಟಿಗಳನ್ನು ಮೀಸಲಿರಿಸಿದ್ದು, ಇದರಡಿ ಉತ್ತರ ಕರ್ನಾಟಕಕ್ಕೆ ಉಪಯೋಗವಾಗುವ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದರು.

800 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿವೆ. ಇಲ್ಲಿನ ಜ್ವಲಂತ ಸಮಸ್ಯೆಗಳ ಬಗ್ಗೆ ಅರಣ್ಯದಲ್ಲಿ ವಾಸಿಸುವವರ ಹಕ್ಕು ರಕ್ಷಣೆಗಾಗಿ ಸುಪ್ರೀಂ ಕೋರ್ಟ್​ನಲ್ಲಿ ಈ ವಿಷಯವಿದ್ದು ಅಂತಿಮ ಹಂತದಲ್ಲಿದೆ, ರಾಜ್ಯದಿಂದ ಅಫಿಡವಿಟ್ ಸಲ್ಲಿಸಲಾಗಿದೆ. ಅರಣ್ಯವಾಸಿಗಳ ರಕ್ಷಣೆಗಾಗಿ ಕಾನೂನು ಚರ್ಚೆಗಳನ್ನು ನಡೆಸಿ ಮತ್ತೊಂದು ಅಫಿಡೆವಿಟ್ ಸಲ್ಲಿಸಲಾಗುವುದು. ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಸರ್ಕಾರ ಮಾಡಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ತೆಗೆದುಕೊಳ್ಳುವ ಯಾವುದೇ ರೀತಿಯ ಕ್ರಮಗಳನ್ನು ಅಧಿಕಾರಿಗಳು ನನ್ನ ಗಮನಕ್ಕೆ ತರಲೇಬೇಕೆಂದು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಶಿವರಾಮ್ ಹೆಬ್ಬಾರ್, ಸಿ.ಸಿ. ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಆರ್.ವಿ. ದೇಶಪಾಂಡೆ ಸೇರಿದಂತೆ ಶಾಸಕರು ಮತ್ತಿತರರು ಹಾಜರಿದ್ದರು.

Previous Post

ಮಾಧ್ಯಮ ಸಂಸ್ಥೆಗಳ ಮೇಲೆ ಬಿಜೆಪಿ ಸರ್ಕಾರ ಯಾವುದೇ ನಿಷೇಧ ಹೇರಿಲ್ಲ: ರಾಜನಾಥ್ ಸಿಂಗ್

Next Post

ಅಫ್ಘಾನಿಸ್ತಾನದ ಮಾಜಿ ಸಂಸದೆ ಗುಂಡೇಟಿಗೆ ಬಲಿ

Next Post
ಅಫ್ಘಾನಿಸ್ತಾನದ ಮಾಜಿ ಸಂಸದೆ ಗುಂಡೇಟಿಗೆ ಬಲಿ

ಅಫ್ಘಾನಿಸ್ತಾನದ ಮಾಜಿ ಸಂಸದೆ ಗುಂಡೇಟಿಗೆ ಬಲಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.