Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ಕರಾವಳಿ

ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಜಾಧ್ವನಿ ಯಾತ್ರೆ ಎಂಬ ಹೆಸರಿನಲ್ಲಿ ಕಾಂಗ್ರೆಸ್ ಜನರನ್ನು ಮರುಳು ಮಾಡಲು ಹೊರಟಿದೆ: SDPI

editor tv by editor tv
January 24, 2023
in ಕರಾವಳಿ, ಸುದ್ದಿ
0
ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಜಾಧ್ವನಿ ಯಾತ್ರೆ ಎಂಬ ಹೆಸರಿನಲ್ಲಿ ಕಾಂಗ್ರೆಸ್ ಜನರನ್ನು ಮರುಳು ಮಾಡಲು ಹೊರಟಿದೆ: SDPI
1.9k
VIEWS
Share on FacebookShare on TwitterShare on Whatsapp

▪️ಕಳೆದ ನಾಲ್ಕು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಎಲ್ಲಿ ಅಡಗಿತ್ತು:ಅನ್ವರ್ ಸಾದತ್ ಬಜತ್ತೂರು ಪ್ರಶ್ನೆ

ಮಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣಾ ಸಮಯದಲ್ಲಿ ಪ್ರಜಾಧ್ವನಿ ಯಾತ್ರೆ ಎಂಬ ಹೆಸರಿನಲ್ಲಿ ಜನರನ್ನು ವಂಚಿಸಲು ಹೊರಟಿದೆ ಎಂದು ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಹೇಳಿದ್ದಾರೆ

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಗೊಳಿಸಿರುವ ಅವರು ಕಳೆದ ನಾಲ್ಕು ವರ್ಷಗಳಲ್ಲಿ ಜನರ ಹಕ್ಕನ್ನು,ಪ್ರತಿಭಟನೆಗಳನ್ನು, ಹೋರಾಟಗಳನ್ನು ಹತ್ತಿಕ್ಕುವಂತಹ ಹಾಗೂ ದಮನಿಸುವ ಕೃತ್ಯವನ್ನು ಫ್ಯಾಸಿಸ್ಟ್ ಮನಸ್ಥಿತಿಯ ಸರಕಾರಗಳು ಸಮರೋಪಾದಿಯಲ್ಲಿ ಮಾಡಿ ಜನರ ಮೇಲೆ ಸರ್ವಾಧಿಕಾರಿ ರೀತಿಯಲ್ಲಿ ವರ್ತಿಸಿ, ಬೇರೆ ಬೇರೆ ರೀತಿಯ ಜನ ವಿರೋಧಿ ಹಾಗೂ ಸರಕಾರಿ ಪ್ರಾಯೋಜಿತ ಗಲಭೆ, ಹಲ್ಲೆ ,ಅನೈತಿಕ ಪೊಲೀಸ್ ಗಿರಿ ,ತಾರತಮ್ಯ ನಿಲುವುಗಳನ್ನು ಎಗ್ಗಿಲ್ಲದೆ ನಡೆಸಿದಾಗ ಅದಿಕ್ರತ ವಿರೋಧ ಪಕ್ಷವಾದ ಕಾಂಗ್ರೆಸ್ ಯಾವ ಬಿಲದಲ್ಲಿ ಅಡಗಿ ಕುಳಿತಿತ್ತು ಅಂದು ತಳ ಸಮುದಾಯಗಳಿಗೆ ಆತ್ಮಸ್ಥೈರ್ಯ ತುಂಬುವ ಯಾತ್ರೆಗಳನ್ನು ಯಾಕೆ ಮಾಡಲಿಲ್ಲ, ಅಂದು ನಿಮ್ಮ ಪ್ರಜಾಧ್ವನಿ ಎಲ್ಲಿ ಹೋಗಿತ್ತು ಎಂದು ಪ್ರಶ್ನಿಸಿದ್ದಾರೆ

ಅಲ್ಪಸಂಖ್ಯಾತರು ,ದಲಿತರು ಸೇರಿದಂತೆ ಜನಸಾಮಾನ್ಯರು ಸಂಕಷ್ಟಗಳ ಮೇಲೆ ಸಂಕಷ್ಟಗಳನ್ನು ಅನುಭವಿಸುತ್ತಿದ್ದಾಗ
ಯಾವುದೇ ಯಾತ್ರೆ ಪ್ರತಿಭಟನೆ ನಡೆಸದೆ ಅಂದು ಕೋಮಾದಲ್ಲಿ ಇದ್ದ ಕಾಂಗ್ರೆಸ್ ಈಗ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದಂತೆ ಧಿಡೀರಾಗಿ ಎಚ್ಚೆತ್ತುಕೊಂಡು ಯಾತ್ರೆ,ಘೋಷಣೆ,ಸುಳ್ಳು ಭರವಸೆಗಳನ್ನು ನೀಡುತ್ತಾ ಜನರನ್ನು ಮಂಕು ಮರುಳು ಮಾಡುವ ನೀಚ ರಾಜಕೀಯವನ್ನು ಮಾಡಲು ಹೊರಟಿರುವುದು ಅದರ ವಂಚನೆಯ ಇತಿಹಾಸದ ಮುಂದುವರೆದ ಬಾಗವಾಗಿದೆ ಇದನ್ನು ಪ್ರಜ್ಞಾವಂತರ ಜಿಲ್ಲೆಯ ಬುದ್ದಿವಂತ ಜನತೆ ಅರ್ಥ ಮಾಡಿಕೊಂಡಿದ್ದಾರೆ. ದೇಶಾದ್ಯಂತ ಜನರ ವಿಶ್ವಾಸವನ್ನು ಕಳೆದುಕೊಂಡು ಪತನದಂಚಿಗೆ ತಲುಪಿದ ಕಾಂಗ್ರೆಸ್ ಪಕ್ಷದ ಡಬ್ಬಲ್ ಗೇಮ್ ಆಟ ಇನ್ನು ಹೆಚ್ಚು ಕಾಲ ನಡೆಯುವುದಿಲ್ಲ , ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಅಲ್ಪಸಂಖ್ಯಾತರ,ದಲಿತರ ಹಾಗೂ ಹಿಂದುಳಿದ ವರ್ಗಗಳ ಮತಗಳನ್ನು ಪಡೆದುಕೊಂಡು ನಿರಂತರವಾಗಿ ಆಧಿಕಾರದ ಸರ್ವ ಸುಖಗಳನ್ನು ಅನುಭವಿಸಿದ ಕಾಂಗ್ರೆಸ್ ಪಕ್ಷದ ನಾಯಕರು ಈ ಸಮುದಾಯದ ಜನಸಾಮಾನ್ಯರ ಸಮಸ್ಯೆಗೆ ಯಾವ ರೀತಿಯ ಸ್ಪಂದನೆ ನೀಡಿದ್ದಾರೆ. ಮುಸ್ಲಿಂ ,ಕ್ರೈಸ್ತ, ದಲಿತರ ಮೇಲೆ ನಿರಂತರವಾಗಿ ಹಲ್ಲೆ, ದಾಳಿ ,ಕೊಲೆಗಳು , ವಿಧ್ಯಾರ್ಥಿನಿಯರ ಶಿರವಸ್ತ್ರದ ನಿಷೇಧ, ವ್ಯಾಪಾರಿಗಳ ಮೇಲೆ ಬಹಿಷ್ಕಾರ ಗಳು ನಡೆದಾಗ ಸೈಲೆಂಟ್ ಮೂಡಿನಲ್ಲಿ ಇದ್ದ ಕಾಂಗ್ರೆಸ್ ಪಕ್ಷದ ವಂಚನೆಯನ್ನು ಜಿಲ್ಲೆಯ ಜನತೆ ಅರ್ಥ ಮಾಡಿಕೊಂಡಿದ್ದಾರೆ. ಯಾವುದಾದರೂ ಒಬ್ಬ ಕಾಂಗ್ರೆಸ್ ನಾಯಕ ಸಂಘಪರಿವಾರದ ಹಿಡೆನ್ ಅಜೆಂಡಾವನ್ನು ಎದುರಿಸಿ ಹೇಳಿಕೆ ಕೊಟ್ಟರೆ ಕೂಡಲೇ ಅವನಿಗೆ ಶೋಕಾಸ್ ನೋಟಿಸ್ ನೀಡಿ ಅದರ ವಿರುದ್ಧ ಬ್ಯಾಲೆನ್ಸಿಂಗ್ ಹೇಳಿಕೆ ನೀಡುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ನಿಲುವು ಏನು ಎಂಬುದು ಸ್ಪಷ್ಟವಾಗಿ ತಿಳಿಸಿ. ದೇಶದ ಇತಿಹಾಸವನ್ನು ಬದಲಿಸಲು ಹೊರಟ ಮನುವಾದಿ ಶಕ್ತಿಗಳ ಮುಂದೆ ಮಂಡಿಯೂರುವ ಗುಲಾಮಗಿರಿಯ ರಾಜಕೀಯ ಡ್ರಾಮಾಗಳು ಹೆಚ್ಚು ಕಾಲ ನಡೆಯುವುದಿಲ್ಲ . ಅಲ್ಪಸಂಖ್ಯಾತರು ದಲಿತರು ಕಣ್ಣುಮುಚ್ಚಿ ನಮಗೆ ಓಟು ಹಾಕುತ್ತಾರೆ ಎಂಬುದು ಕೇವಲ ನಿಮ್ಮ ಹಗಲು ಕನಸು ಮಾತ್ರ ದಯವಿಟ್ಟು ಅಂತಹ ಭ್ರಮೆಯಿಂದ ಹೊರಗೆ ಬಂದು ಜವಬ್ದಾರಿಯುತ ವಿರೋಧ ಪಕ್ಷವಾಗಿ ಕಾಂಗ್ರೆಸ್ ವರ್ತಿಸಬೇಕು . ದೇಶದ ಎಲ್ಲಾ ವರ್ಗದ ನಾಗರಿಕರಿಗೆ ಸಮಾನ ಹಕ್ಕುಗಳನ್ನು, ಅವಕಾಶಗಳನ್ನು ಖಾತ್ರಿ ಪಡಿಸುವ ಸಲುವಾಗಿ ಪ್ರಾಮಾಣಿಕ ಹೋರಾಟಗಳನ್ನು ಕೈಗೆತ್ತಿಕೊಂಡಲ್ಲಿ ಅದನ್ನು SDPI ಸ್ವಾಗತಿಸುತ್ತದೆ ಆದು ಬಿಟ್ಟು ಚುನಾವಣಾ ಸಂದರ್ಭದಲ್ಲಿ ಮಾತ್ರ ಇಂತಹ ಬೋಗಸ್ ಯಾತ್ರೆಗಳನ್ನು ಸಂಘಟಿಸಿ ಮತದಾರರ ಕಿವಿಗೆ ಹೂ ಇಡಲು ಪ್ರಯತ್ನಿಸಿದರೆ ಕಾಂಗ್ರೆಸ್ ಬಂಡವಾಳವನ್ನು ಬಯಲು ಮಾಡಲು SDPI ಪಕ್ಷಕ್ಕೆ ಚೆನ್ನಾಗಿ ಗೊತ್ತಿದೆ ಎಂದು ಅನ್ವರ್ ಸಾದತ್ ಎಚ್ಚರಿಸಿದ್ದಾರೆ

Previous Post

Congress Manifesto: ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್: ಪ್ರಣಾಳಿಕೆಯ 10 ಅಂಶಗಳು ಇಂತಿವೆ

Next Post

ಕ್ಯಾಲಿಫೋರ್ನಿಯಾದಲ್ಲಿ ಮತ್ತೆ ಗುಂಡಿನ ದಾಳಿ – 7 ಮಂದಿ ಸಾವು

Next Post
ಕ್ಯಾಲಿಫೋರ್ನಿಯಾದಲ್ಲಿ ಮತ್ತೆ ಗುಂಡಿನ ದಾಳಿ – 7 ಮಂದಿ ಸಾವು

ಕ್ಯಾಲಿಫೋರ್ನಿಯಾದಲ್ಲಿ ಮತ್ತೆ ಗುಂಡಿನ ದಾಳಿ – 7 ಮಂದಿ ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.