Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

JNUನಲ್ಲಿ ಪ್ರಧಾನಿ ಮೋದಿ ಕುರಿತ ವಿವಾದಿತ ಸಾಕ್ಷ್ಯಚಿತ್ರ ವೀಕ್ಷಿಸುವ ವೇಳೆ ವಿದ್ಯುತ್ ಕಡಿತ, ಕಲ್ಲು ತೂರಾಟ

editor tv by editor tv
January 25, 2023
in ರಾಷ್ಟ್ರೀಯ, ಸುದ್ದಿ
0
JNUನಲ್ಲಿ ಪ್ರಧಾನಿ ಮೋದಿ ಕುರಿತ ವಿವಾದಿತ ಸಾಕ್ಷ್ಯಚಿತ್ರ ವೀಕ್ಷಿಸುವ ವೇಳೆ ವಿದ್ಯುತ್ ಕಡಿತ, ಕಲ್ಲು ತೂರಾಟ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ತೀವ್ರ ವಿವಾದಕ್ಕೆ ಕಾರಣವಾಗಿರುವ ಬಿಬಿಸಿ ಸಂಸ್ಥೆಯ ಪ್ರಧಾನಿ ಮೋದಿ (Narendra Modi) ಕುರಿತ ಸಾಕ್ಷ್ಯಚಿತ್ರವನ್ನು(BBC Documentary) ದೆಹಲಿಯ ಜೆಎನ್​ಯುನಲ್ಲಿ (JNU) ಪ್ರದರ್ಶನ ಮಾಡಲಾಗಿದೆ. ಈ ವೇಳೆ ವಿದ್ಯುತ್ ಕಡಿತವಾಗಿದ್ದರಿಂದ ವಿದ್ಯಾರ್ಥಿಗಳು ಕಲ್ಲು ತೂರಿ ಗಲಾಟೆ ಮಾಡಿದ್ದಾರೆ ಎಂದು ವರದಿಯಾಗಿದೆ. ಅನುಮತಿ ನಿರಾಕರಣೆ ಮಧ್ಯೆಯೂ ಡಾಕ್ಯುಮೆಂಟರಿ ವೀಕ್ಷಣೆಗೆ ಮುಮದಾಗಿದ್ದಾರೆ. ಇದರಿಂದ ಆಡಳಿತ ಮಂಡಳಿ ಪವರ್ ಕಟ್ ಮಾಡಿದೆ.ವೀಕ್ಷಣೆ ಮಾಡುತ್ತಿದ್ದವರ ಮೇಲೆ ಗುಂಪೊಂದು ಕಲ್ಲು ತೂರಿದೆ ಎನ್ನಲಾಗಿದೆ.

BBC ಸಾಕ್ಷ್ಯಚಿತ್ರ ಪ್ರದರ್ಶನವನ್ನು JNUSU ನಡೆಸಲು ಸಾಧ್ಯವಾಗಿಲ್ಲದಿದ್ದರಿಂದ ಕಲ್ಲು ತೂರಾಟದ ನಾಟಕ ನಡೆದಿದೆ. ಆದಾಗ್ಯೂ ವಿದ್ಯಾರ್ಥಿಗಳು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದ್ದಾರೆ ಎಂದು ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ) ರಾಷ್ಟ್ರೀಯ ಅಧ್ಯಕ್ಷ ಎನ್ ಸಾಯಿ ಬಾಲಾಜಿ ಹೇಳಿದ್ದಾರೆ.

ಕೇಂದ್ರವು ದೇಶದಾದ್ಯಂತ ಸಾಕ್ಷ್ಯಚಿತ್ರವನ್ನು ನಿಷೇಧಿಸಿರುವ ಸಮಯದಲ್ಲಿ ಹೈದ್ರಾಬಾದ್ ವಿವಿ ಕ್ಯಾಂಪಸ್ ನಲ್ಲಿ ಇಂದು(ಜನವರಿ 24) ಸಾಕ್ಷ್ಯಚಿತ್ರ ಪ್ರದರ್ಶಿಸಲಾಗಿದೆ. ಇದರ ಬೆನ್ನಲ್ಲೇ ಇಂದು (ಮಂಗಳವಾರ) ರಾತ್ರಿ ತನ್ನ ಕಚೇರಿಯಲ್ಲಿ ಸಾಕ್ಷ್ಯಚಿತ್ರ ಪ್ರದರ್ಶಿಸುವುದಾಗಿ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆ (ಜೆಎನ್ ಯುಎಸ್ ಯು) ತಿಳಿಸಿತ್ತು. ಈ ಸಂಬಂಧ ಸೋಮವಾರ ಭಿತ್ತಿಪತ್ರ ಹಂಚಲಾಗಿತ್ತು. ಅದರಂತೆ ರಾತ್ರಿ JNUನಲ್ಲಿ ಪ್ರಧಾನಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಗಿದ್ದು, ವೀಕ್ಷಣೆ ಮಾಡುತ್ತಿದ್ದವರ ಮೇಲೆ ಗುಂಪೊಂದು ಕಲ್ಲು ತೂರಿದೆ ಎನ್ನಲಾಗಿದೆ.

ಈಗಾಗಲೇ ತೀವ್ರ ವಿವಾದಕ್ಕೀಡಾರುವ BBCಯ “India: The Modi Question” ಸಾಕ್ಷ್ಯಚಿತ್ರ ಪ್ರಸಾರವನ್ನು ಕೇಂದ್ರ ಸರ್ಕಾರ ಯೂಟ್ಯೂಬ್ ಮತ್ತು ಟ್ವಿಟರ್‌ನಲ್ಲಿ ನಿರ್ಬಂಧಿಸಿದೆ. ಇದಕ್ಕೆ ಸಂಬಂಧಿಸಿದಂತೆ ಭಾರತದ ನಾಯಕರು ಮತ್ತು ಸಮಾಜದ ಒಂದು ವರ್ಗದಿಂದ ವಿರೋಧ ಕೂಡ ವ್ಯಕ್ತವಾಗುತ್ತಿದೆ. ಅದಾಗ್ಯೂ ಈ ವಿವಾದಿತ ಸಾಕ್ಷ್ಯಚಿತ್ರ ಇನ್ನೂ ಅನೇಕ ಡಾರ್ಕ್ ವೆಬ್‌ಸೈಟ್‌ಗಳಲ್ಲಿ ಇದು ಅಸ್ತಿತ್ವದಲ್ಲಿದ್ದು, ಪ್ರೇಕ್ಷಕರಿಗೆ ದೊರೆಯುತ್ತಿದೆ ಎನ್ನಲಾಗಿದೆ.

After Students Assn announced that #BBCDocumentary will be screened in JNU, the power has been suspended. Following that now students have circulated QR code to download the documentary on their mobile phones. pic.twitter.com/b5UMYyAoYk

— Mugilan Chandrakumar (@Mugilan__C) January 24, 2023

Previous Post

ಕಡಿಮೆ ಸೀಟ್ ಬಂದ್ರೂ ಗುದ್ದಾಡಿ ಬಿಜೆಪಿ ಸರ್ಕಾರ ಮಾಡ್ತೀವಿ: ರಮೇಶ್ ಜಾರಕಿಹೊಳಿ

Next Post

ಪ್ರತಿ ವರ್ಷದಂತೆ ಈ ವರ್ಷವೂ ಅಜ್ಮೀರ್ ದರ್ಗಾಕ್ಕೆ ‘ಚಾದರ್’ ಹಸ್ತಾಂತರಿಸಿದ ಪ್ರಧಾನಿ ಮೋದಿ

Next Post
ಪ್ರತಿ ವರ್ಷದಂತೆ ಈ ವರ್ಷವೂ ಅಜ್ಮೀರ್ ದರ್ಗಾಕ್ಕೆ ‘ಚಾದರ್’ ಹಸ್ತಾಂತರಿಸಿದ ಪ್ರಧಾನಿ ಮೋದಿ

ಪ್ರತಿ ವರ್ಷದಂತೆ ಈ ವರ್ಷವೂ ಅಜ್ಮೀರ್ ದರ್ಗಾಕ್ಕೆ ‘ಚಾದರ್’ ಹಸ್ತಾಂತರಿಸಿದ ಪ್ರಧಾನಿ ಮೋದಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.