
ವಿಜಯ ಸಂಕಲ್ಪ ಅಭಿಯಾನ
ಬಂಟ್ವಾಳ :ಬಿಜೆಪಿ ಗ್ರಾಮ ವಿಕಾಸ ಯಾತ್ರೆ ಗ್ರಾಮದೆಡೆಗೆ ನಮ್ಮ ನಡಿಗೆ ಪಾದಯಾತ್ರೆಯ ಸಮಾರೋಪ ಸಮಾರಂಭ ನಾಳೆ ಜನವರಿ 27 ಶುಕ್ರವಾರ ಬಿ.ಸಿ ರೋಡ್ ನಲ್ಲಿ ನಡೆಯಲಿದೆ ಎಂದು ಬಿ. ಜೆ. ಪಿ. ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದೆ.
ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ
ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪ (ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರು)
ಸಂಸದ ಶ್ರೀ ನಳಿನ್ ಕುಮಾರ್ ಕಟೀಲು (ರಾಜ್ಯ ಬಿಜೆಪಿ ಅಧ್ಯಕ್ಷರು)
ಶ್ರೀ ಸಿ.ಟಿ ರವಿ (ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ)
ಶ್ರೀ ಅಣ್ಣಾಮಲೈ ಮಾಜಿ ಐಪಿಎಸ್ ಅಧಿಕಾರಿ (ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರು)
