ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್
ಮಂಗಳೂರು, ಸೆ.16 : ಕರಾವಳಿಯಲ್ಲಿ ಕೆಂಪು ಕಲ್ಲು ತೆಗೆಯುವ ಕುರಿತಾಗಿ ಪ್ರತ್ಯೇಕ ನೀತಿ ರೂಪಿಸಲಾಗಿದ್ದು ಇದಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದೆ. ಸದ್ಯದಲ್ಲೇ ಕಾನೂನು ಜಾರಿಗೆ ಬರಲಿದೆ. ಅಲ್ಲದೆ,...