‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು
ಬಂಟ್ವಾಳ : ‘ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ನಮ್ಮ ಸಂವಿಧಾನ ಮತ್ತು ಸಂವಿಧಾನ ಪ್ರತಿಪಾದಿಸಿದ ಮೌಲ್ಯ ಮತ್ತು ಕಾನೂನುಗಳೇ ಅಂತಿಮವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ...