BREAKING NEWS
ಬೆಳ್ತಂಗಡಿ ಠಾಣೆಗೆ ಮುತ್ತಿಗೆ ಹಾಕಿದ ಎಸ್ ಡಿ ಪಿ ಐ ಪಾಕಿಸ್ತಾನ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು ನೀಡಿ ಮೂರು ದಿನ ಕಳೆದರೂ...
ಬೆಳ್ತಂಗಡಿ ಠಾಣೆಗೆ ಮುತ್ತಿಗೆ ಹಾಕಿದ ಎಸ್ ಡಿ ಪಿ ಐ ಪಾಕಿಸ್ತಾನ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು ನೀಡಿ ಮೂರು ದಿನ ಕಳೆದರೂ...
ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ನಡೆಯುತ್ತಿದ್ದ ಸರಣಿ ಸರಗಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು 172.02 ಗ್ರಾಂ ಚಿನ್ನ, ಮೂರು ಬೈಕ್ ಸೇರಿ ಒಟ್ಟು 9.38 ಲಕ್ಷ...
ಉಡುಪಿ: ಬ್ರಹ್ಮಾವರ - ಹೆಬ್ರಿ - ಸೀತಾನದಿ ಮುಖ್ಯ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಶಾಸಕ ಕೆ. ರಘುಪತಿ ಭಟ್ ಶಿಫಾರಸ್ಸಿನ ಮೇರೆಗೆ ಲೋಕೋಪಯೋಗಿ ಇಲಾಖೆ ರಾಜ್ಯ...
ರಿಯಾದ್: ರೂಪಾಂತರಿತ ಕೋರೋನಾ ಹಿನ್ನೆಲೆಯಲ್ಲಿ ಅಂತಾರಾಷ್ಟಿಯ ವಿಮಾನ ಹಾರಾಟದ ಮೇಲೆ ನಿರ್ಬಂಧ ವಿಧಿಸಿದ್ದ ಸೌದಿ ಅರೇಬಿಯ ತನ್ನ ನಿರ್ಬಂಧವನ್ನು ಇಂದಿನಿಂದ ತೆರವುಗೊಳಿಸಿದೆ.ರೂಪಾಂತರಿತ ಕೊರೋನಾ ಹಿನ್ನೆಲೆಯಲ್ಲಿ ಡಿಸೆಂಬರ್ 21ರಂದು...
ಬೆಳ್ತಂಗಡಿ: ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶದ ದಿನ ಎಸ್ಡಿಪಿಐ ವಿಜಯೋತ್ಸವ ರ‍್ಯಾಲಿಯಲ್ಲಿ ಪಾಕಿಸ್ತಾನ ಝಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆಂದು ವೈರಲ್ ಆದ ವಿಡಿಯೋ ಇದೀಗ ತಿರುವು ಪಡೆದದಿದ್ದು,...
ಗುರುಪುರ ಗ್ರಾಮ ಪಂಚಾಯತ್ ನ 28 ಕ್ಷೇತ್ರಗಳಲ್ಲಿ 2 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು ಉಳಿದ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ 12, ಎಸ್.ಡಿ.ಪಿ.ಐ 09, ಬಿಜೆಪಿ 06,...
ಉಡುಪಿ: ಹೊಸ ವರ್ಷದ ಹೊತ್ತಿಗೇ ಶಾಲೆಗಳು ಪುನಾರಂಭಗೊಳ್ಳುತ್ತಿವೆ.ಉಡುಪಿಯ ಹಲವೆಡೆ ಇಂದು ಬೆಳಿಗ್ಗೆ ಪ್ರೌಢಶಾಲೆ ವಿದ್ಯಾರ್ಥಿಗಳುಶಾಲೆಗಳಿಗೆ ತೆರಳುತ್ತಿರುವ ದೃಶ್ಯ ಕಂಡುಬಂತು.ಸಾಮಾಜಿಕ ಅಂತರದ ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಹಾಕಬೇಕು ಎಂಬನಿಯಮ...
ರಿಯಾದ್: ಅಂತಾರಾಷ್ಟಿಯ ವಿಮಾನಗಳಿಗೆ ಸೌದಿ ಅರೇಬಿಯಾ ಮತ್ತೆ ಒಂದು ವಾರಗಳ ನಿರ್ಬಂಧ ವಿಧಿಸಿದೆ. ಹೊಸ ಕೊರೋನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಸೌದಿ ಅರೇಬಿಯಾ ಈ ನಿರ್ಧಾರವನ್ನು ಕೈಗೊಂಡಿದ್ದು,...
ಪುತ್ತೂರು: ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು, ಪಕ್ಕದ ತೋಟದ ಈಜುಕೊಳದಲ್ಲಿ ಮುಳುಗಿ ಮೃತಪಟ್ಟ ಘಟನೆ ಇಲ್ಲಿನ ಆಪಿನಿಮೂಲೆ ಎಂಬಲ್ಲಿ ನಡೆದಿದೆ. ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಪುತ್ತೂರು...
ಬೆಂಗಳೂರು: ರೂಪಾಂತರಿತ ಕೊರೋನಾ ದ ಎರಡನೇ ಅಲೆ ಆರಂಭಗೊಂಡ ಹಿನ್ನೆಲೆಯಲ್ಲಿ ಇಂದಿನಿಂದ 9 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯು ಜಾರಿಗೊಳಿಸಲಾಗಿದೆ.ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ...
ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.
Hayath Tv Media network
Mangalore
Chief Editor Ashraf Kammaje – 8861948115
Print Media
© 2025 HAYATH TV NEWS.