ಇಂದು ಭಾರತ್ ಬಂದ್: ದೇಶಾದ್ಯಂತ ರೈತರ ಪ್ರತಿಭಟನೆ
ನವದೆಹಲಿ: ಕೇಂದ್ರ ಸರಕಾರದ ಕೃಷಿ ಮಸೂದೆ ವಿರುದ್ಧ ರೈತ ಸಂಘಟನೆಗಳು ದೇಶದಾದ್ಯಂತ ಇಂದು ಬಂದ್‌ಗೆ ಕರೆ ಕೊಟ್ಟಿದೆ. ಸರಕಾರದ ಜೊತೆ ಹಲವು ಸುತ್ತಿನ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ...
ನವದೆಹಲಿ: ಕೇಂದ್ರ ಸರಕಾರದ ಕೃಷಿ ಮಸೂದೆ ವಿರುದ್ಧ ರೈತ ಸಂಘಟನೆಗಳು ದೇಶದಾದ್ಯಂತ ಇಂದು ಬಂದ್‌ಗೆ ಕರೆ ಕೊಟ್ಟಿದೆ. ಸರಕಾರದ ಜೊತೆ ಹಲವು ಸುತ್ತಿನ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ...
ಮಂಗಳೂರು: ಮಂಗಳೂರು ಅಂತಾರಾಷ್ಟಿçÃಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರನ್ನಿಡುವಂತೆ ಆಗ್ರಹಿಸಿ ಬಿಲ್ಲವ ಬ್ರಿಗೇಡ್ ವತಿಯಿಂದ ವಿಮಾನ ನಿಲ್ದಾಣಕ್ಕೆ ಜಾಥಾ ನಡೆಯಿತು.ಸತ್ಯಜಿತ್ ಸುರತ್ಕಲ್ ನೇತೃತ್ವದಲ್ಲಿ ಮರವೂರು ಬಳಿಯಿಂದ...
ಮಂಗಳೂರು: ನಗರದ ಎರಡು ಕಡೆ ಪತ್ತೆಯಾದ ಉಗ್ರ ಪರ ಗೋಡೆ ಬರಹಕ್ಕೆ ಸಂಬಂಧಿಸಿದಂತೆ ಈತನಕ ಯಾರನ್ನೂ ಬಂಧಿಸಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸ್ಪಷ್ಟಪಡಿಸಿದ್ದಾರೆ.ಘಟನೆಯ ಬಗ್ಗೆ...
ಮಂಗಳೂರು: ಮಂಗಳೂರಿನಲ್ಲಿ ಪತ್ತೆಯಾದ ಗೋಡೆ ಬರಹವು ಅಂತಾರಾಷ್ಟ್ರೀಯ ಉಗ್ರರ ಮಾದರಿಯನ್ನು ಹೋಲುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪಣಂಬೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಸತಿ ಸಂಕೀರ್ಣವನ್ನು...
ಮಂಗಳೂರು: ಲವ್ ಜಿಹಾದ್ ಸರಕಾರದ ವೈಫಲ್ಯವನ್ನು ಮರೆಮಾಚಲು ಬಿಜೆಪಿ ಕಂಡುಕೊಂಡ ಗುರಾಣಿಯಾಗಿದ್ದು, ಜನರ ಗಮನ ಬೇರೆಡೆಗೆ ಸೆಳೆಯಲು ಇದನ್ನು ಚರ್ಚಾ ವಿಚಾರವಾಗಿ ತೇಲಿ ಬಿಡಲಾಗಿದೆ ಎಂದು ಶಾಸಕ...
ಬೆಂಗಳೂರು: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಸಿರಾಜುದ್ದೀನ್ ಸಹಿತ ನಾಲ್ವರು ಆಯ್ಕೆಗೊಂಡಿದ್ದಾರೆ.ಮಂಗಳೂರಿನ ಕುತ್ತಾರು ನಿವಾಸಿಯಾದ ಸಿರಾಜುದ್ದೀನ್ ಸಾಮಾಜಿಕ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.ಇನ್ನುಳಿದಂತೆ ದಾವಣಗೆರೆಯ ಗೌತಮ್ ಕುಮಾರ್,...
ಮಂಗಳೂರು: ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಸಿಟಿ ಗೋಲ್ಡ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ನಡೆದ CGD ಫೆಸ್ಟ್ ಕಾರ್ಯಕ್ರಮದ ವಾರದ ಪ್ರಥಮ ಡ್ರಾ ಇಂದು ನಡೆಯಿತು. ಡ್ರಾ...
ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.
Hayath Tv Media network
Mangalore
Chief Editor Ashraf Kammaje – 8861948115
Print Media
© 2025 HAYATH TV NEWS.