ಅಂತಾರಾಷ್ಟಿಯ ವಿಮಾನ ಹಾರಾಟದ ಮೇಲಿನ ನಿರ್ಬಂಧ ತೆರವುಗೊಳಿಸಿದ ಸೌದಿ ಅರೇಬಿಯಾ
ರಿಯಾದ್: ರೂಪಾಂತರಿತ ಕೋರೋನಾ ಹಿನ್ನೆಲೆಯಲ್ಲಿ ಅಂತಾರಾಷ್ಟಿಯ ವಿಮಾನ ಹಾರಾಟದ ಮೇಲೆ ನಿರ್ಬಂಧ ವಿಧಿಸಿದ್ದ ಸೌದಿ ಅರೇಬಿಯ ತನ್ನ ನಿರ್ಬಂಧವನ್ನು ಇಂದಿನಿಂದ ತೆರವುಗೊಳಿಸಿದೆ.ರೂಪಾಂತರಿತ ಕೊರೋನಾ ಹಿನ್ನೆಲೆಯಲ್ಲಿ ಡಿಸೆಂಬರ್ 21ರಂದು...