ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ವಿರುದ್ಧ ಫೇಸ್ ಬುಕ್ ನಲ್ಲಿ ನಿಂದನೆ ಮಾಡಿದ ಅನಿಲ್ ಕುಮಾರ್ ಶೆಟ್ಟಿ ವಿರುದ್ಧ ದೂರು ದಾಖಲು
ಕೋಟ: ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ವಿರುದ್ಧ ಫೇಸ್ ಬುಕ್ ನಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನೆ ಮಾಡಿದ ಯುವಕನ ವಿರುದ್ಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ....