ವಾಮಂಜೂರು ಅಣಬೆ ಕಾರ್ಖಾನೆಯ ಅನುಮತಿಯನ್ನು ರದ್ದು ಪಡಿಸದಿದ್ದಲ್ಲಿ ಕಾರ್ಖಾನೆಗೆ ಬೀಗ ಜಡಿದು ಹೋರಾಟದ ಎಚ್ಚರಿಕೆಯನ್ನು ಜಿಲ್ಲಾಡಳಿತಕ್ಕೆ ನೀಡಿದ ಎಸ್‌ಡಿಪಿಐ

ಮಂಗಳೂರು ಅ 18: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜನವಸತಿ ಪ್ರದೇಶದಲ್ಲಿರುವ ವಾಮಂಜೂರು ವೈಟ್ ಗ್ರೂವ್ ಅಣಬೆ ಫ್ಯಾಕ್ಟರಿಯಿಂದಾಗಿ ಸುಮಾರು 15 ಕುಟುಂಬದ ಮಕ್ಕಳು ವೃದ್ದರು ಶ್ವಾಸಕೋಶ...

Read more

ಮಂಗಳೂರು : ಹಿಟ್ ಅಂಡ್ ರನ್ ಪ್ರಕರಣ ಯುವತಿಯೋರ್ವಳು ಸ್ಥಳದಲ್ಲೇ ದಾರುಣವಾಗಿ ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ಮಂಗಳೂರು ದಕ್ಷಿಣ ಕನ್ನಡ ಕಾರಿನ ಹಿಟ್ ಅಂಡ್ ರನ್ ಪ್ರಕರಣ ನಡೆದುಯುವತಿಯೋರ್ವಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿ ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರಲ್ಲಿ ನಡೆದಿದೆ. ಲೇಡಿ...

Read more

ಮಂಗಳೂರು: ಸಿಡಿಲು ಬಡಿದು ಮನೆಯಲ್ಲಿ ಶಾರ್ಟ್​ ಸರ್ಕ್ಯುಟ್, ಮಹಿಳೆ ಮಗುವಿಗೆ ಗಾಯ

ಮಂಗಳೂರು ನಗರ, ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸೋಮವಾರ ಮಧ್ಯಾಹ್ನ ನಂತರ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಹಲವೆಡೆ ಧಾರಾಕಾರ ಮಳೆ ಸುರಿದಿದ್ದರೆ ಇನ್ನು...

Read more

ಜಾತ್ರೆ ವ್ಯಾಪಾರಿಗಳಿಗೆ ಬದುಕುವ ಗ್ಯಾರೆಂಟಿ ಕೊಡಿ : ಡಿವೈಎಫ್ಐ ಜಿಲ್ಲಾಧ್ಯಕ್ಷ, ಬಿ.ಕೆ ಇಮ್ತಿಯಾಝ್

ಮಂಗಳೂರು ದಕ್ಷಿಣ ಕನ್ನಡ ದೇಶದ ಸಂವಿಧಾನ ಎಲ್ಲರಿಗೂ ಬದುಕುವ ಹಕ್ಕನ್ನು ನೀಡಿದೆ ಆದರೆ ಮಂಗಳೂರಿನಲ್ಲಿ ಜಾತ್ರೆ ವ್ಯಾಪಾರವನ್ನೇ ನಂಬಿಕೊಂಡು ಬದುಕುವ ಜಾತ್ರೆ ವ್ಯಾಪಾರಿಗಳಿಗೆ ವ್ಯಾಪಾರದ ಹಕ್ಕನ್ನು ನಿರಾಕರಿಸಲಾಗಿದೆ...

Read more

ಮಂಗಳೂರು: ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಂದು ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ

ಕೋಮು ಸೂಕ್ಷ್ಮ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಧರ್ಮ ಯುದ್ಧ ಆರಂಭವಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಹಿಂದೂ ದೇವಾಲಯಗಳ ಜಾತ್ರಾ ಮಹೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ...

Read more

ಮಂಗಳೂರು :ಖಾಸಗಿ ಬಸ್ಸಿನಲ್ಲಿ ವಕೀಲೆಗೆ ಸಾರ್ವಜನಿಕವಾಗಿ ನಿಂದಿಸಿದ ಕಂಡಕ್ಟರ್ ಮತ್ತು ಚಾಲಕನ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲು .

ಮಂಗಳೂರು ದಕ್ಷಿಣ ಕನ್ನಡ ಮಂಗಳೂರಲ್ಲಿ ಖಾಸಗಿ ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ವಕೀಲೆಗೆ ಕಂಡೆಕ್ಟರ್ ನೋರ್ವ ಸಾರ್ವಜನಿಕವಾಗಿ ನಿಂದಿಸಿದ ಘಟನೆ ನಡೆದಿದೆ. ಈ ಬಗ್ಗೆ ಬಸ್ ಚಾಲಕ ಮತ್ತು ಕಂಡೆಕ್ಟರ್...

Read more

Belthangady: ಮನೆ ತೆರವಿಗೆ ಅರಣ್ಯ ಇಲಾಖೆ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ

ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವುಗೊಳಿಸದಂತೆ ಸಚಿವರು ಸೂಚಿಸಿದ್ದರೂ ಅರಣ್ಯಾಧಿಕರಿಗಳು ಬೆಳ್ಳಂಬೆಳಗ್ಗೆ ತೆರವಿಗೆ ಮುಂದಾದ ಘಟನೆ ಆ.9ರ ಸೋಮವಾರ ನಡೆದಿದೆ. ಬೆಳ್ಳಂಬೆಳಗ್ಗೆ ಶಾಸಕ...

Read more

ವಾಮಂಜೂರಿನ ಅಣಬೆ ಕಾರ್ಖಾನೆಯಿಂದ ಹೊರಸೂಸುವ ಮಾಲಿನ್ಯ ದಿಂದ ಸಂಕಷ್ಟಕ್ಕೆ ಒಳಗಾದ ಕುಟುಂಬಗಳನ್ನು ಭೇಟಿಯಾದ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರ ನೇತೃತ್ವದ ನಿಯೋಗ

ಸರಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ SDPI ಯಿಂದ ತೀವ್ರ ಹೋರಾಟದ ಎಚ್ಚರಿಕೆ ಮಂಗಳೂರು ಅಕ್ಟೋಬರ್ 08:: ಮಹಾನಗರ ಪಾಲಿಕೆಯ ವಾಮಂಜೂರು ತಿರುವೈಲ್ ವಾರ್ಡಿನ ಆಶ್ರಯ ನಗರದಲ್ಲಿ ಇರುವ...

Read more

ಮಂಗಳೂರು: ಬಜರಂಗದಳ ಮುಖಂಡ, ತಂಡದಿಂದ ಗೂಂಡಾಗಿರಿ; ನಾಲ್ವರ ಮೇಲೆ ಹಲ್ಲೆ

ಜಾಗದ ವಿಚಾರವಾಗಿ ಬಜರಂಗದಳ ಮುಖಂಡ ಮತ್ತು ತಂಡ ಅಂಗಡಿಗೆ ನುಗ್ಗಿ ನಾಲ್ವರ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಜಿನ ಉಪ್ಪಿನಂಗಡಿ ಪೇಟೆಯಲ್ಲಿ...

Read more

Shivamogga ಗಲಭೆ ಹಿನ್ನೆಲೆ: ಉಡುಪಿ ನಗರದಲ್ಲಿ ಬ್ಯಾನರ್‌, ಕಟೌಟ್‌ ತೆರವು

ಉಡುಪಿ: ಶಿವಮೊಗ್ಗ ಗಲಭೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ಹಾಗೂ ಅವಧಿ ಮೀರಿದ ಬ್ಯಾನರ್‌ ಮತ್ತು ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನಗರಸಭೆಯ ಅಧಿಕಾರಿಗಳು...

Read more
Page 30 of 97 1 29 30 31 97