ಪಕ್ಷ ನನ್ನನ್ನು ನಡೆಸಿಕೊಂಡ ಬಗ್ಗೆ ತುಂಬಾ ಬೇಸರವಿದೆ. :ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ರಘುಪತಿ ಭಟ್

ರಾಜ್ಯ ವಿಧಾನಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಈ ಬಾರಿ ಉಡುಪಿ ಜಿಲ್ಲೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಹಾಲಿ ಶಾಸಕರಿಗೆ ಟಿಕೆಟ್‌ ಕೈ ತಪ್ಪಿದ್ದು, ಟಿಕೆಟ್‌ ಘೋಷಣೆಯಾದ ನಾಲ್ಕು...

Read more

ಅಂಗಾರರಿಗೆ ಸುಳ್ಯದಲ್ಲಿ‌ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆ: ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟ್ ವಳಲಂಬೆ ರಾಜೀನಾಮೆ

ಹಾಲಿ ಸಚಿವ ಎಸ್.ಅಂಗಾರರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ‌ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಹಿರಿಯ ಮುಖಂಡ...

Read more

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮತ್ತೆ ಒಕ್ಕಲಿಗ ಸಮುದಾಯಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮತ್ತೆ ಒಕ್ಕಲಿಗ ಸಮುದಾಯಕ್ಕೆ ಒಲಿದಿದೆ. ದ.ಕ.ಜಿ.ಪಂ.ಮಾಜಿ ಅಧ್ಯಕ್ಷೆ, ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಕುಂತೂರು...

Read more

ಮಂಗಳೂರು ಉಳ್ಳಾಲ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಹೊಸ ಮುಖ ಬಿಜೆಪಿ ಮುಖಂಡ ಸತೀಶ್ ಕುಂಪಲ

ದಕ್ಷಿಣ ಕನ್ನಡ ಜಿಲ್ಲೆಯ ಬಹಳ ಕುತೂಹಲದ ಕ್ಷೇತ್ರಮಂಗಳೂರು ಉಳ್ಳಾಲ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಹೊಸ ಮುಖ ಬಿಜೆಪಿ ಮುಖಂಡ ಸತೀಶ್ ಕುಂಪಲ ಆಯ್ಕೆ ಆಗಿದ್ದಾರೆ. ಟಿಕೆಟ್ ಗಾಗಿ...

Read more

BJP Candidates List: ಕರಾವಳಿಗೆ ಬಿಜೆಪಿ ಟಿಕೆಟ್‌ ಸರ್ಜರಿ, ಐದು ಹೊಸ ಹೆಸರು ಘೋಷಣೆ!

ಬಿಜೆಪಿ ಪಾಲಿಗೆ ಭದ್ರಕೋಟೆಯಾಗಿರುವ ಕರಾವಳಿ ಕರ್ನಾಟಕದ ಟಿಕೆಟ್‌ನಲ್ಲಿ ಮೇಜರ್‌ ಸರ್ಜರಿ ಮಾಡಿದೆ. ಒಟ್ಟು 189 ಕ್ಷೇತ್ರಗಳಿಗೆ ಘೋಷಣೆಯಾಗಿರುವ ಟಿಕೆಟ್‌ ಪೈಕಿ, 10 ಹಾಲಿ ಶಾಸಕರಿಗೆ ಟಿಕೆಟ್‌ ತಪ್ಪಿದೆ....

Read more

ಸಚಿವ ಅಂಗಾರ, ಸಂಜೀವ ಮಠಂದೂರು ಇಲ್ಲ ಟಿಕೆಟ್; ದಕ್ಷಿಣ ಕನ್ನಡದಿಂದ ಮೂರು ಹೊಸ ಮುಖಗಳು

ಬಿಜೆಪಿಯ 189 ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದೆ.ಸುಳ್ಯದಿಂದ ಸಚಿವ ಅಂಗಾರ ಅವರನ್ನು ಕೈ ಬಿಟ್ಟು ಭಾಗೀರಥಿ ಮುರುಳ್ಯ...

Read more

ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಚುನಾವಣಾ ಕಚೇರಿ ನಾಳೆ ಉದ್ಘಾಟನೆ

ಬಂಟ್ವಾಳ : ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿ 12-04-2023, ಬುಧವಾರ ಬೆಳಿಗ್ಗೆ...

Read more

ಪೂಂಜಾಲಕಟ್ಟೆ :ದಾಖಲೆ ಇಲ್ಲದೆ 10 ಲಕ್ಷ ರೂಪಾಯಿ ಸಾಗಾಟ ಮಾಡುತ್ತಿದ್ದ ಎಟಿಎಂ ವಾಹನ ಪೊಲೀಸರ ವಶ

ದಾಖಲೆ ಇಲ್ಲದೆ 10 ಲಕ್ಷ ರೂಪಾಯಿ ಸಾಗಾಟ ಮಾಡುತ್ತಿದ್ದ ಎಟಿಎಂ ವಾಹನವನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾಗಿದೆ. ಚುನಾವಣೆ ನೀತಿ...

Read more

ರಮಾನಾಥ ರೈ ಸಜ್ಜನ, ಜನಸೇವೆ ಮಾಡಲು ಯೋಗ್ಯ ನಾಯಕ : ಎಲ್. ಹನುಮಂತಯ್ಯ

ಬಂಟ್ವಾಳ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಸಜ್ಜನರು, ಜನಸೇವೆ ಮಾಡಲು ಯೋಗ್ಯವಾದ ಜನನಾಯಕರು ಎಂದು ರಾಜ್ಯಸಭಾ...

Read more
Page 63 of 97 1 62 63 64 97