ಇವರಿಬ್ಬರು ಅಕ್ಕಪಕ್ಕದ ನಿವಾಸಿಗಳು. ಯುವಕನಿಗೆ ಪಕ್ಕದ ಮನೆ ಯುವತಿ ಮೇಲೆ ಲವ್ ಆಗಿದ್ದು, ಆಕೆಯ ಹುಟ್ಟು ಹಬ್ಬ ದಿನವೇ ಪ್ರೇಯಸಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ....
Read moreಬೆಂಗಳೂರು: ಧರ್ಮಸ್ಥಳ ಪ್ರಕರಣಗಳಲ್ಲಿ (Dharmasthala Case) ಏನೇ ದೂರು, ಆರೋಪ ಇದ್ದರೂ ಎಸ್ಐಟಿ (SIT) ಅಧಿಕಾರಿಗಳೇ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ಹೇಳಿದರು....
Read moreವರ್ಗಾವಣೆಯ ಹೆಸರಲ್ಲಿ ಪಂಚಾಯತ್ ಕೆಲಸ ಕಾರ್ಯ ಅಸ್ಥವ್ಯಸ್ಥ-ಎಸ್ಡಿಪಿಐ ಆಕ್ರೋಶ ಕಾಂಗ್ರೆಸ್ ಮುಖಂಡನ ದುರ್ವರ್ತನೆ,ಕಡಿವಾಣ ಹಾಕಲು ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ತಾಕೀತು ಬಜಪೆ ಗ್ರಾಮ ಪಂಚಾಯತ್ ಮೇಲ್ದರ್ಜೆಗೇರಿ ಪಟ್ಟಣಪಂಚಾಯತ್ ಆಗಿ...
Read moreಕಳೆದ ಬಾರಿ ಕರ್ನಾಟಕದಲ್ಲಿ ಜಾತಿ ಗಣತಿ ವಿಚಾರ ವಿವಾದದ ಕಿಚ್ಚು ಹೊತ್ತಿಸಿತ್ತು. ಜಾತಿಗಣತಿಗೆ ಲಿಂಗಾಯತರು, ಒಕ್ಕಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಜಾತಿ ಗಣತಿ ವರದಿ ಅಂಗೀಕರಿಸಲು...
Read moreಇತ್ತೀಚೆಗೆ ಮಾನವೀಯತೆ ಸತ್ತಂತೆ ಕಾಣಿಸ್ತಿದೆ.. ಎಲ್ಲಿಗೆ ಹೋದ್ರೂ ಧನದಾಹ.. ಅಂದು ಗೌತಮ ಬುದ್ಧ ಸಾವಿಲ್ಲದ ಮನೆಯಲ್ಲಿ ಸಾಸಿವೆ ತರುವಂತೆ ಹೇಳಿದ್ದ.. ಆದ್ರೆ ಇಲ್ಲೊಬ್ಬಳು ಮಹಾತಾಯಿ ಮಗುವಿನ ಮೃತದೇಹ...
Read moreಮಂಡ್ಯ: ಮದ್ದೂರು (Maddur) ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ಬಿಜೆಪಿ ಯಿಂದ ಉಚ್ಛಟಿತ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda...
Read more"ಅಪರಿಚಿತ ಸಾವುಗಳ ತನಿಖೆಗೆ ಒತ್ತಾಯ" ಬೆಳ್ತಂಗಡಿ : ಧರ್ಮಸ್ಥಳ ಗ್ರಾಮಕ್ಕೆ ಸೇರಿದ ವಿವಿಧ ವಸತಿಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು "ಅಪರಿಚಿತ ಸಾವುಗಳ...
Read moreಧರ್ಮಸ್ಥಳ: ಚಿನ್ನಯ್ಯ ಹೇಳಿದ್ದು ನೂರಕ್ಕೆ ನೂರು ಸತ್ಯ, ಧರ್ಮಸ್ಥಳದಲ್ಲಿ (Dharmasthala) ಹೆಣಗಳ ರಾಶಿಯೇ ಸಿಕ್ಕಿದೆ ಎಂದು ಸೌಜನ್ಯ ಮಾವ ವಿಠಲ ಗೌಡ (Vital Gowda) ಸ್ಫೋಟಕ ಹೇಳಿಕೆ ನೀಡಿದ್ದಾರೆ....
Read moreಮಂಗಳೂರು, (ಸೆಪ್ಟೆಂಬರ್ 11): ಧರ್ಮಸ್ಥಳ ಪ್ರಕರಣಕ್ಕೆ (Dharmasthala mass burial case) ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಎಸ್ಐಟಿ ವಿಚಾರಣೆ ಬಳಿಕ ವಿಠಲ್ ಗೌಡ ಕೆಲ ಮಹತ್ವದ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ಹೌದು.. ಪ್ರಕರಣ...
Read moreದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಸೇರಿದಂತೆ ಎಂಟು ಮಂದಿ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆ ಕೈಗೆತ್ತಿಕೊಳ್ಳಲಿದೆ. ಹೈಕೋರ್ಟ್ ಜಾಮೀನು ನಿರಾಕರಿಸಿತ್ತು....
Read moreಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.
Hayath Tv Media network
Mangalore
Chief Editor Ashraf Kammaje – 8861948115
Print Media
© 2025 HAYATH TV NEWS.