ಮಂಗಳೂರು: ಮಂಗಳೂರಿನ ವಿವಿಧೆಡೆಯಲ್ಲಿ ಪತ್ತೆಯಾದ ಉಗ್ರ ಪರ ಗೋಡೆ ಬರಹ ಪ್ರಕರಣ ಸಂಬಂಧ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿಯ ಸಾದಾತ್ ಬಂಧಿತ ಆರೋಪಿಯಾಗಿದ್ದು, ಈತ...
Read moreಮಂಗಳೂರು: ಕೇರಳ, ಬಿಹಾರ ಸಹಿತ ಹಲವೆಡೆ ಪಿಎಫ್‌ಐ ನಾಯಕರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಪಿಎಫ್‌ಐ ಕಾರ್ಯಕರ್ತರು ಬೃಹತ್ ಪ್ರತಿಭಟನೆಯನ್ನು ನಡೆಸಿದರು....
Read moreಜೈಪುರ: ಒಂದು ಘಂಟೆ ಅವಧಿಯಲ್ಲಿ 9 ನವಜಾತ ಶಿಶುಗಳು ಮೃತಪಟ್ಟಿರುವ ಘಟನೆ ರಾಜಸ್ಥಾನದ ಕೋಟಾದ ಜೆ.ಕೆ.ಲಾನ್ ಸರಕಾರಿ ಆಸ್ಪತ್ರೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.ಇದು ಸಹಜ ಸಾವು, ಸಾವಿಗೆ ಯಾವುದೇ...
Read moreಮಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರವು ಅಲ್ಪಸಂಖ್ಯಾತ ಸಮುದಾಯಗಳ ಸಬಲೀಕರಣಕ್ಕಾಗಿ ನಿಗದಿಗೊಳಿಸಲಾದ ಅನುದಾನವನ್ನು ಕಡಿತ ಗೊಳಿಸಿರುವುದು, ವಿದ್ಯಾರ್ಥಿಗಳ ಪ್ರೋತ್ಸಾಹಧನ, ವಿದ್ಯಾರ್ಥಿ ವೇತನವನ್ನು ತಡೆ ಹಿಡಿದಿರುವುದನ್ನು ವಿರೋಧಿಸಿ ಮುಸ್ಲಿಂ ಚಿಂತಕರ...
Read moreನವದೆಹಲಿ: ಆಯುಷ್ ವೈದ್ಯರಿಗೆ ಶಸ್ತçಚಿಕಿತ್ಸೆ ನೀಡಲು ಅವಕಾಶ ನೀಡಿರುವುದನ್ನು ವಿರೋಧಿಸಿ ಭಾರತೀಯ ವೈದ್ಯರ ಸಂಘ ದೇಶದಾದ್ಯಂತ ಡಿ. 11ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಪ್ರತಿಭಟನೆ ಹಿನ್ನೆಲೆಯಲ್ಲಿ ಡಿ. 11ರಂದು...
Read moreನವದೆಹಲಿ: ಕೇಂದ್ರ ಸರಕಾರದ ಕೃಷಿ ಮಸೂದೆ ವಿರುದ್ಧ ರೈತ ಸಂಘಟನೆಗಳು ದೇಶದಾದ್ಯಂತ ಇಂದು ಬಂದ್‌ಗೆ ಕರೆ ಕೊಟ್ಟಿದೆ. ಸರಕಾರದ ಜೊತೆ ಹಲವು ಸುತ್ತಿನ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ...
Read moreಮಂಗಳೂರು: ಮಂಗಳೂರು ಅಂತಾರಾಷ್ಟಿçÃಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರನ್ನಿಡುವಂತೆ ಆಗ್ರಹಿಸಿ ಬಿಲ್ಲವ ಬ್ರಿಗೇಡ್ ವತಿಯಿಂದ ವಿಮಾನ ನಿಲ್ದಾಣಕ್ಕೆ ಜಾಥಾ ನಡೆಯಿತು.ಸತ್ಯಜಿತ್ ಸುರತ್ಕಲ್ ನೇತೃತ್ವದಲ್ಲಿ ಮರವೂರು ಬಳಿಯಿಂದ...
Read moreಮಂಗಳೂರು: ನಗರದ ಎರಡು ಕಡೆ ಪತ್ತೆಯಾದ ಉಗ್ರ ಪರ ಗೋಡೆ ಬರಹಕ್ಕೆ ಸಂಬಂಧಿಸಿದಂತೆ ಈತನಕ ಯಾರನ್ನೂ ಬಂಧಿಸಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸ್ಪಷ್ಟಪಡಿಸಿದ್ದಾರೆ.ಘಟನೆಯ ಬಗ್ಗೆ...
Read moreಮಂಗಳೂರು: ಮಂಗಳೂರಿನಲ್ಲಿ ಪತ್ತೆಯಾದ ಗೋಡೆ ಬರಹವು ಅಂತಾರಾಷ್ಟ್ರೀಯ ಉಗ್ರರ ಮಾದರಿಯನ್ನು ಹೋಲುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪಣಂಬೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಸತಿ ಸಂಕೀರ್ಣವನ್ನು...
Read moreಮಂಗಳೂರು: ಲವ್ ಜಿಹಾದ್ ಸರಕಾರದ ವೈಫಲ್ಯವನ್ನು ಮರೆಮಾಚಲು ಬಿಜೆಪಿ ಕಂಡುಕೊಂಡ ಗುರಾಣಿಯಾಗಿದ್ದು, ಜನರ ಗಮನ ಬೇರೆಡೆಗೆ ಸೆಳೆಯಲು ಇದನ್ನು ಚರ್ಚಾ ವಿಚಾರವಾಗಿ ತೇಲಿ ಬಿಡಲಾಗಿದೆ ಎಂದು ಶಾಸಕ...
Read moreಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.
Hayath Tv Media network
Mangalore
Chief Editor Ashraf Kammaje – 8861948115
Print Media
© 2025 HAYATH TV NEWS.