ಕ್ರೀಡೆ

ವಿರಾಟ್ ಕೊಹ್ಲಿಗೆ ಕೊಂಬು ಮೂಡಿಲ್ಲ..! ವಾಟರ್ ಬಾಯ್ ಕೆಲಸವನ್ನು ಎಂಜಾಯ್ ಮಾಡಿದ ಕಿಂಗ್ ಕೊಹ್ಲಿ..!

ಭಾರತದ ಶ್ರೀಮಂತ ಕ್ರಿಕೆಟಿಗ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ, ತಾವೊಬ್ಬ ಸ್ಟಾರ್ ಕ್ರಿಕೆಟಿಗನಾಗಿದ್ದರೂ ಕೂಡಾ ವಾಟರ್‌ ಬಾಯ್‌ ಕೆಲಸ ಮಾಡಲು ಹಿಂಜರಿಯುವುದಿಲ್ಲ ಎನ್ನುವುದನ್ನು ಏಷ್ಯಾಕಪ್ ಟೂರ್ನಿಯ ಸೂಪರ್ 4...

Read more

ಬಹುನಿರೀಕ್ಷಿತ 2023ರ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ

ಬೆಂಗಳೂರು: ಬಹುನಿರೀಕ್ಷಿತ 2023ರ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಪ್ರಕಟಗೊಂಡಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು 140 ಕೋಟಿ ಭಾರತೀಯರ ಕನಸು...

Read more

ಕೊಹ್ಲಿ ಪರ ಘೋಷಣೆಗೆ ಉರಿದು ಬಿದ್ದ ಗಂಭೀರ್, ಮಧ್ಯದ ಬೆರಳು ತೋರಿಸಿ ಸಂಸದನ ಅಸಭ್ಯ ನಡೆ!

ಗೌತಮ್ ಗಂಭೀರ್ ಈಗ ಕೇವಲ ಮಾಜಿ ಕ್ರಿಕೆಟಿಗ ಮಾತ್ರ ಅಲ್ಲ. ಬಿಜೆಪಿಯ ಸಂಸದ ಕೂಡ ಹೌದು. ಆದರೆ ಗಂಭೀರ್ ಇದನ್ನು ಪದೇ ಪದೇ  ಮರೆಯುತ್ತಿದ್ದಾರೆ. ಇದೀಗ  ಶ್ರೀಲಂಕಾದಲ್ಲಿ...

Read more

Asia Cup 2023: ಮಳೆಗೆ ಜಯ, ಭಾರತ-ಪಾಕ್‌ ಪಂದ್ಯ ರದ್ದು – ಸೂಪರ್‌-4ಗೆ ಹಾರಿದ ಪಾಕ್‌

ಕ್ಯಾಂಡಿ: ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ನಡೆಯುತ್ತಿದ್ದ ಇಂದಿನ ಏಷ್ಯಾಕಪ್‌ ಟೂರ್ನಿಯ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಭಾರೀ ಮಳೆಯಿಂದಾಗಿ ಫಲಿತಾಂಶವಿಲ್ಲದೇ ರದ್ದಾಗಿದೆ. ಇದರಿಂದ ಇತ್ತಂಡಗಳು ಒಂದೊಂದು ಅಂಕ ಹಂಚಿಕೊಂಡಿದೆ....

Read more

India vs Pakistan ಫೈಟ್‌ ; ಕ್ರಿಕೆಟ್‌ ಪ್ರೇಮಿಗಳಲ್ಲಿ ಹೊಸ ಜೋಶ್‌: ಪಂದ್ಯಕ್ಕೆ ಮಳೆ ಭೀತಿ

ಪಲ್ಲೆಕೆಲೆ (ಶ್ರೀಲಂಕಾ): ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಶನಿವಾರ ಹೈ ವೋಲ್ಟೆàಜ್‌ ಪಂದ್ಯ ವೊಂದು ನಡೆಯಲಿದೆ. ಸಾಂಪ್ರ ದಾಯಿಕ ಹಾಗೂ ಬದ್ಧ ಎದುರಾಳಿ ಗಳಾದ ಭಾರತ ಮತ್ತು ಪಾಕಿಸ್ಥಾನ...

Read more

Neeraj Chopra: ಚಿನ್ನಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾ ಸಾಧನೆಗೆ ಪ್ರಧಾನಿ ಶ್ಲಾಘನೆ; ಅಭಿನಂದನೆ ಸಲ್ಲಿಸಿದ ಭಾರತೀಯ ಸೇನೆ

Ashraf Kammaje Updated on:Aug 28, 2023 | 8:37 AM Neeraj Chopra: ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಇತಿಹಾಸ ಸೃಷ್ಟಿಸಿದ್ದಾರೆ ....

Read more

48 ವರ್ಷಗಳ ಇತಿಹಾಸದಲ್ಲೇ ಫಸ್ಟ್‌ ಟೈಂ ವಿಶ್ವಕಪ್‌ ಟೂರ್ನಿಯಿಂದಲೇ ವೆಸ್ಟ್‌ ಇಂಡೀಸ್‌ ಔಟ್‌

ಹರಾರೆ: 48 ವರ್ಷಗಳ ವಿಶ್ವಕಪ್‌ ಕ್ರಿಕೆಟ್‌ (Cricket World Cup) ಸುದೀರ್ಘ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯಿಂದಲೇ ವೆಸ್ಟ್ ಇಂಡೀಸ್ (West Indies) ತಂಡ ಔಟ್‌ ಆಗಿದೆ.ಏಕದಿನ ವಿಶ್ವಕಪ್‍ನ...

Read more

ಏಕದಿನ ವಿಶ್ವಕಪ್ ಟೂರ್ನಿ ವೇಳಾಪಟ್ಟಿ ಬಿಡುಗಡೆ, ಅ.15ಕ್ಕೆ ಭಾರತ-ಪಾಕ್, ಅಹಮ್ಮದಾಬಾದ್‌ನಲ್ಲಿ ಫೈನಲ್!

ಪ್ರತಿಷ್ಠಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ವೇಳಾಪಟ್ಟಿ ಪ್ರಕಟಗೊಂಡಿದೆ. ಭಾರತ ಆತಿಥ್ಯವಹಿಸುತ್ತಿರುವ ಈ ಟೂರ್ನಿ ಅಕ್ಟೋಬರ್ 5 ರಿಂದ ನವೆಂಬರ್ 19ರ ವರೆಗೆ ನಡೆಯಲಿದೆ. ದುಬೈ(ಜೂ.27): ಕ್ರಿಕೆಟ್...

Read more
Page 11 of 14 1 10 11 12 14