ಕತಾರ್‌ನಲ್ಲಿ ನಡೆಯುತ್ತಿರುವ ಫುಟ್‌ಬಾಲ್ ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯವನ್ನು ಗೆಲ್ಲುವ ಮೂಲಕ ಅರ್ಜೆಂಟೀನಾ ಎಂಟು ವರ್ಷಗಳ ನಂತರ ಫೈನಲ್‌ಗೆ ಲಗ್ಗೆ ಇಟ್ಟಿದೆ. ಸೆಮಿಫೈನಲ್ ಪಂದ್ಯದಲ್ಲಿ ಕ್ರೊಯೇಷಿಯಾ ತಂಡವನ್ನು...
Read moreದೋಹಾ(ಡಿ.12): ದೋಹಾ: ಯೂಸುಫ್ ಎನ್-ನೆಸ್ರಿ ಬಾನೆತ್ತರಕ್ಕೆ ಜಿಗಿದು ಮನಮೋಹಕ ಹೆಡ್ಡರ್ ಮೂಲಕ ಬಾರಿಸಿದ ಗೋಲು ಮೊರಾಕ್ಕೊವನ್ನು ಫಿಫಾ ವಿಶ್ವಕಪ್‌ನಲ್ಲಿ ಚೊಚ್ಚಲ ಬಾರಿಗೆ ಸೆಮಿಫೈನಲ್‌ಗೇರಿಸಿತು. ಕ್ವಾರ್ಟರ್ ಫೈನಲ್‌ನಲ್ಲಿ ಪೋರ್ಚುಗಲ್...
Read moreಕತಾರ್ನ ಅಲ್ ತುಮಾಮ ಕ್ರೀಡಾಂಗಣದಲ್ಲಿ ನಡೆದ ಫಿಫಾ ವಿಶ್ವಕಪ್‌ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮೊರೊಕ್ಕೊ 1-0 ಗೋಲಿನ ಅಂತರದಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದೆ. ಈ ಮೂಲಕ ಪೋರ್ಚುಗಲ್...
Read moreಕತಾರ್ (Qutar) ದೇಶದ ಆತಿಥ್ಯದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಫಿಫಾ ವಿಶ್ವಕಪ್ (FIFA World Cup) ಟೂರ್ನಿ ರೋಚಕ ಘಟ್ಟಕ್ಕೆ ಬಂದು ನಿಂತಿದೆ. ನವೆಂಬರ್ 20...
Read moreಅಲ್ ರಯ್ಯನ್(ಡಿ.02): ವಿಶ್ವ ನಂ.2 ಬೆಲ್ಜಿಯಂ ವಿಶ್ವಕಪ್‌ನ ಗುಂಪು ಹಂತದಲ್ಲೇ ಹೊರಬಿದ್ದಿದೆ. ಗುರುವಾರ ನಡೆದ ಕ್ರೊವೇಷಿಯಾ ವಿರುದ್ಧದ ಪಂದ್ಯದಲ್ಲಿ ಗೋಲು ರಹಿತ ಡ್ರಾಗೆ ತೃಪ್ತಿಪಟ್ಟಬೆಲ್ಜಿಯಂ ನಿರಾಸೆ ಅನುಭವಿಸಿತು....
Read more2022 ರ ಫಿಫಾ ವಿಶ್ವಕಪ್‌ನ C ಗುಂಪಿನಲ್ಲಿ ನಡೆದ ಪಂದ್ಯದಲ್ಲಿ ಮೆಕ್ಸಿಕೋ ತಂಡವನ್ನು 0-2 ಅಂತರದಿಂದ ಮಣಿಸಿದ ಅರ್ಜೆಂಟೀನಾ ಗೆಲುವಿನ ಲಯಕ್ಕೆ ಮರಳಿದೆ. ಆಡಿದ ಮೊದಲ ಪಂದ್ಯದಲ್ಲಿ...
Read moreಕತಾರ್: ಅರಬ್ಬರ ನಾಡಿನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ (FIFA World Cup) ಟೂರ್ನಿಯಲ್ಲಿ ಕೂಟದ ಬಲಿಷ್ಠ ತಂಡ ಲಿಯೋನೆಲ್ ಮೆಸ್ಸಿ (Lionel Messi) ಸಾರಥ್ಯದ ಅರ್ಜೆಂಟೀನಾ (Argentina)...
Read moreಒಂದು ತಿಂಗಳ ಕಾಲ ನಡೆದ ಟಿ20 ವಿಶ್ವಕಪ್ (T20 World Cup 2022) ಪಯಣ ಇದೀಗ ಅಂತ್ಯಗೊಂಡಿದೆ. ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ 2022 ತನ್ನ ಹೊಸ...
Read moreಮೆಲ್ಬೋರ್ನ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಹಾಗೂ ಐರ್ಲೆಂಡ್ ನಡುವಣ ಪಂದ್ಯ ರೋಚಕ ಪಲಿತಾಂಶದೊಂದಿಗೆ ಅಂತ್ಯಗೊಂಡಿದೆ. ಮಳೆ ಪೀಡಿತ ಈ ಪಂದ್ಯದಲ್ಲಿ ಡಕ್ ವರ್ತ್ ನಿಯಮದಡಿಯಲ್ಲಿ ಬಟ್ಲರ್ ಪಡೆ...
Read moreIndia vs Pakistan: ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. T20 World...
Read moreಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.
Hayath Tv Media network
Mangalore
Chief Editor Ashraf Kammaje – 8861948115
Print Media
© 2025 HAYATH TV NEWS.