ರಾಮನಗರ: ಚನ್ನಪಟ್ಟಣದಲ್ಲಿ (Channapatna By Election) ಸಿಪಿ ಯೋಗೇಶ್ವರ್ (CP yogeshwar) ಗೆದ್ದು ಬೀಗಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿಯಿಂದ (BJP) ಕಾಂಗ್ರೆಸ್‌ಗೆ (Congress) ಜಂಪ್ ಆದರೂ ಜನತೆ ಯೋಗೇಶ್ವರ್...
Read moreರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮತ ಎಣಿಕೆಯು ಶನಿವಾರ (ನ.23) ನಡೆಯುತ್ತಿದ್ದು, ಸದ್ಯದ ಟ್ರೆಂಡ್ ಪ್ರಕಾರ ಆಡಳಿತಾರೂಢ ಇಂಡಿಯಾ ಒಕ್ಕೂಟ ಮುನ್ನಡೆ ಸಾಧಿಸಿದೆ 81 ಸದಸ್ಯ ಬಲದ...
Read moreಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು...
Read moreಚನ್ನಪಟ್ಟಣ/ಶಿಗ್ಗಾಂವಿ: ರಾಜ್ಯದ ಜನತೆಯನ್ನು ಕುತೂಹಲದತ್ತ ತಳ್ಳಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತಎಣಿಕೆ ಶನಿವಾರ (ನ.23) ಬೆಳಗ್ಗೆ ಆರಂಭಗೊಂಡಿದ್ದು, ಈವರೆಗಿನ ಟ್ರೆಂಡ್ ಪ್ರಕಾರ ಶಿಗ್ಗಾಂವಿ , ಸಂಡೂರು ಮತ್ತು...
Read moreತಿರುವನಂತಪುರಂ: ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧಿಸಿರೋ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಮುನ್ನಡೆ...
Read moreಜಾರ್ಖಂಡ್ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಹಾರಾಟವನ್ನು ತೆಯಲಾಗಿದೆ ಎಂದು ಪಕ್ಷವೂ ಆರೋಪಿಸಿದ್ದು, ”ಚುನಾವಣಾ ಪ್ರಚಾರವನ್ನು ನಿಲ್ಲಿಸಲು ಇದು ಹೊಸ...
Read moreಒಂದು ತಿಂಗಳಿನಿಂದ ಸದ್ದು ಮಾಡಿದ್ದ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಬೈ ಎಲೆಕ್ಷನ್ ಅಖಾಡ ಸೈಲೆಂಟ್ ಆಗಿದೆ. ಇಷ್ಟು ದಿನ ನಾಯಕರ ಭಾಷಣ ಕೇಳಿದ್ದ ಮತದಾರ ಇಂದು...
Read moreರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ 19 ಮಂದಿ ಉಮೇದುವಾರಿಕೆ ಹಿಂಪಡೆದಿದ್ದು, ಒಟ್ಟು 47 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಂತಾಗಿದೆ....
Read moreಚನ್ನಪಟ್ಟಣ ಉಪ ಕದನ ರಣರಂಗ ರಂಗೇರಿದ್ದು, ಬಿಜೆಪಿ ಅಭ್ಯರ್ಥಿಯನ್ನ ಹೈಜಾಕ್ ಮಾಡುವಲ್ಲಿ ಕಾಂಗ್ರೆಸ್ ಸಕ್ಸಸ್ ಕಂಡಿದೆ. ಜೆಡಿಎಸ್ ಆಫರ್ ತಿರಸ್ಕರಿಸಿರುವ ಯೋಗೇಶ್ವರ್ ಕಾಂಗ್ರೆಸ್ ಸೇರಿದೆ. ಬೆಂಗಳೂರು: ಬಿಜೆಪಿಯಿಂದ ಹೊರ...
Read moreElection Result 2024: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯುತ್ತಿದೆ. ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಂದಿನ...
Read moreಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.
Hayath Tv Media network
Mangalore
Chief Editor Ashraf Kammaje – 8861948115
Print Media
© 2025 HAYATH TV NEWS.