ಚುನಾವಣೆ

ಮೋದಿಗೆ ಚೊಂಬು ತೋರಿಸಲು ಹೋಗಿ ಜೈಲು ಸೇರಿದ್ದ ನಲಪಾಡ್ ಬೇಲ್ ಪಡೆದು ಹೊರಬಂದು ಹೇಳಿದ್ದೇನು?

ಇವತ್ತು ನರೇಂದ್ರ ಮೋದಿ ಸರ್ಕಾರ ಜನರಿಗೆ ಚೊಂಬು ನೀಡಿದೆ. ಉದ್ಯೋಗ ನೀಡುತ್ತೇವೆ ಎಂದು ಹೇಳಿ ಚೊಂಬು ನೀಡಿದೆ ಎಂದು ಕಾಂಗ್ರೆಸ್ ಯೂತ್ ಪ್ರೆಸಿಡೆಂಟ್ ಮೊಹಮ್ಮದ್ ನಲಪಾಡ್ ಹೇಳಿದರು....

Read more

ಬಿಜೆಪಿ ಕಾರ್ಯಕರ್ತರ ಬಳಿಗೆ ಹೋಗಿ ಮತಯಾಚನೆ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ

ಮರ್ಕಂಜೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧೆಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಬಿರುಸಿನ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ ಚುನಾವಣಾ ಪ್ರಚಾರದ ವೇಳೆ ಮರ್ಕಂಜೆಯಲ್ಲಿ ಪದ್ಮರಾಜ್...

Read more

ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

ನಾಗಾಲ್ಯಾಂಡ್‌ನ ಏಕೈಕ ಲೋಕಸಭಾ ಸ್ಥಾನಕ್ಕೆ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಆದರೆ, ಈಶಾನ್ಯ ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟುಕೊಂಡು ಜನರು ಮತದಾನದಿಂದ...

Read more

ಕಾಸರಗೋಡು: ಅಣಕು ಮತದಾನದ ವೇಳೆ ಬಿಜೆಪಿ ಚಿಹ್ನೆಯೊಂದಿಗೆ ಹೆಚ್ಚುವರಿ ಸ್ಲಿಪ್ ಮುದ್ರಿಸಿದ ವಿವಿಪ್ಯಾಟ್

ಕೇರಳದ ಕಾಸರಗೋಡಿನಲ್ಲಿ ಬುಧವಾರ (ಏ.17) ನಡೆದ ಅಣಕು ಮತದಾನದ ಸಂದರ್ಭದಲ್ಲಿ ಮೂರು ವಿವಿ ಪ್ಯಾಟ್ (ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್) ಯಂತ್ರಗಳು ಭಾರತೀಯ ಜನತಾ ಪಕ್ಷದ...

Read more

ಗ್ಯಾರಂಟಿ’ ನಿಷೇಧ ಬಿಜೆಪಿ ಹಣೆಬರದಲ್ಲಿ ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ಬಿಜೆಪಿ ಚುನಾವಣೆ ಪ್ರಣಾಳಿಕೆ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಡಿಸಿಎಂ ಡಿಕೆ ಶಿವಕುಮಾರ್, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸುವುದಿಲ್ಲ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಸರ್ಕಾರದ...

Read more

ಲೋಕಸಭೆ ಚುನಾವಣೆ 2024: ಮತದಾನದ ದಿನ ಕಂಪನಿಗಳು ರಜೆ ನೀಡದೆ ಇದ್ದರೆ ಕಠಿಣ ಕ್ರಮ: ಮುಖ್ಯ ಚುನಾವಣಾಧಿಕಾರಿ

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಏಪ್ರಿಲ್​ 26 ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮೇ 7 ರಂದು ಮತದಾನ ನಡೆಯಲಿದೆ. ಈ...

Read more

ಅಕ್ಕಾ.. ಸ್ವಲ್ಪ ಎಣ್ಣೆ ಹೊಡೆದು ಮಲಗಿಕೊಳ್ಳಿ’ ಎಂದ ಪಾಟೀಲ್; ಹೆಬ್ಬಾಳ್ಕರ್ ಬೆಂಬಲಿಗರಿಂದ ಆಪ್ತನಿಗೆ ಕಪಾಳಮೋಕ್ಷ..!

ಬೆಳಗಾವಿಯಲ್ಲಿ ರಾಜಕಾರಣ ರಣ.. ರಣ ರಾಜಕಾರಣವಾಗಿ ಬದಲಾಗೋಗಿದೆ. ಇಲ್ಲಿ ವಿರೋಧಿಗಳನ್ನು ಹಣಿಯಲು ಎಲ್ಲ ತಂತ್ರ ಹೆಣೆಯಲಾಗ್ತಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾಜಿ ಶಾಸಕ ಸಂಜಯ್ ಪಾಟೀಲ್...

Read more

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾರೊಂದರಿಂದ ಕೋಟ್ಯಾಂತರ ಹಣ ಜಪ್ತು, ಹಣ ಸಾಗಿಸುತ್ತಿದ್ದವರು ಪರಾರಿ

ಸ್ಪ್ಯಾನರ್ ಒಂದರಿಂದ ವಿಂಡೋ ಪೇನ್ ಒಡೆದ ಬಳಿಕ ಕಾರನೊಳಗೆ ನೋಟುಗಳಿದ್ದ ಚೀಲಗಳು ಸಿಕ್ಕಿವೆ. ಹಣ ಯಾರಿಗೆ ಸೇರಿದ್ದು, ಎಲ್ಲಿಗೆ ಒಯ್ಯಲಾಗುತಿತ್ತು ಅನ್ನೋದು ಗೊತ್ತಾಗಿಲ್ಲ. ಅದು ಗೊತ್ತಾಗೋದೂ ಇಲ್ಲ...

Read more

ಲೋಕಸಭೆ ಚುನಾವಣೆ 2024: 14 ಕ್ಷೇತ್ರದಲ್ಲಿ 247 ಸ್ಪರ್ಧಿಗಳು ಕಣದಲ್ಲಿ..!

ಸೋಮವಾರ ನಾಮಪತ್ರ ವಾಪಸ್ ಪಡೆಯಲು ಕಡೆಯ ದಿನವಾಗಿದ್ದು, 53 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಯನ್ನು ವಾಪಸ್ ಪಡೆದುಕೊಂಡರು. ಹೀಗಾಗಿ ಅಂತಿಮ ವಾಗಿ 14 ಲೋಕಸಭಾ ಕ್ಷೇತ್ರಗಳಲ್ಲಿ 247...

Read more

ಲೋಕಸಭಾ ಚುನಾವಣೆ 2024: ವಾರಾಣಸಿಯಲ್ಲಿ ಮೋದಿ ವಿರುದ್ಧ ತೃತೀಯ ಲಿಂಗಿ ಸ್ಪರ್ಧೆ

ಈ ಬಾರಿ 2024 ರ ಲೋಕಸಭಾ ಚುನಾವಣಾ ಕದನ ಬಹಳ ರೋಚಕ ಮತ್ತು ಆಸಕ್ತಿದಾಯಕವಾಗಿರುವುದರಲ್ಲಿ ಆಶ್ಚರ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ(Narendra Modi) ಉತ್ತರ ಪ್ರದೇಶದ ವಾರಾಣಸಿ(Varanasi) ಲೋಕಸಭಾ...

Read more
Page 7 of 27 1 6 7 8 27