ಬೆಂಗಳೂರಲ್ಲಿ ವಿದ್ಯಾರ್ಥಿನಿಯರ ಮೇಲೆ ಬೀದಿ ನಾಯಿ ದಾಳಿ, ಕೈ, ಕಾಲು ಕಚ್ಚಿ ಗಂಭೀರ ಗಾಯ!

ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ವಾಯುವಿಹಾರಕ್ಕೆಂದು ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿಗಳ ಹಿಂಡು ದಾಳಿ ನಡೆಸಿ ಗಾಯಗೊಳಿಸಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು (ಆ.13): ರಾಜಧಾನಿ...

Read more

ಆ.17ಕ್ಕೆ ಬಿಜೆಪಿಯಿಂದ ಧರ್ಮಸ್ಥಳ ಚಲೋ

ಬೆಂಗಳೂರು: ಧರ್ಮಸ್ಥಳ ಅಸ್ಥಿ ವಿವಾದ (Dharmasthala Mass Burial Case) ಜೋರಾಗುತ್ತಿರುವಾಗಲೇ ಬಿಜೆಪಿಗರು ಧರ್ಮಸ್ಥಳ ಚಲೋಗೆ (Dharmasthala Chalo) ಮುಂದಾಗಿದ್ದಾರೆ. ಇದೇ ಭಾನುವಾರ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra)...

Read more

ವಿಧಾನಸಭೆಯಲ್ಲೂ ಧರ್ಮಸ್ಥಳ ಪ್ರಕರಣ ಸದ್ದು – ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಸದಸ್ಯರ ಪಟ್ಟು

– ಹಿಂದೂ ಧಾರ್ಮಿಕ ಕೇಂದ್ರವನ್ನ ಟಾರ್ಗೆಟ್ ಮಾಡಲಾಗಿದೆ– ಇನ್ನೆಷ್ಟು ಗುಂಡಿ ಅಗೆಯುತ್ತೀರಾ? – ಸುನೀಲ್‌ ಕುಮಾರ್‌ ಪ್ರಶ್ನೆ ಬೆಂಗಳೂರು: ವಿಧಾನಸಭೆಯಲ್ಲಿಂದು ಧರ್ಮಸ್ಥಳ ಪ್ರಕರಣ (Dharmasthala Burials Case) ಪ್ರತಿಧ್ವನಿಸಿ...

Read more

ಧರ್ಮಸ್ಥಳದಲ್ಲಿ ಅನಾಮಿಕ ತೋರಿಸಿದ 13ನೇ ಪಾಯಿಂಟ್ ವ್ಯಾಪ್ತಿ 3 ಪಟ್ಟು ಹೆಚ್ಚಳ; ಜಿಪಿಆರ್ ಬಳಸಿ ಶೋಧ

ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಶವಗಳಿಗಾಗಿ ಶೋಧ ಕಾರ್ಯ ಮತ್ತೆ ಆರಂಭವಾಗಿದೆ. ಡ್ರೋನ್ ಮೌಂಟೆಡ್ ಜಿಪಿಆರ್ ತಂತ್ರಜ್ಞಾನ ಬಳಸಿ ತನಿಖಾ ತಂಡ ವಿಸ್ತೃತ ಪ್ರದೇಶದಲ್ಲಿ ಶೋಧ ನಡೆಸುತ್ತಿದೆ....

Read more

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಂಗಳೂರಿನ ವೃದ್ಧ ಮಹಿಳೆಯಿಂದ ಬರೋಬ್ಬರಿ 3.9 ಕೋಟಿ ಪೀಕಿದ ಸೈಬರ್ ವಂಚಕರು

ಮಂಗಳೂರು: ಸೇವಾ ನಿವೃತ್ತಿ ಹೊಂದಿದ್ದ ವೃದ್ಧೆಯೊಬ್ಬರಿಗೆ ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ಅಪರಿಚಿತರು 3.9 ಕೋ. ರೂ. ವಂಚಿಸಿರುವ ಕುರಿತಂತೆ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರೆ ಲೆನಿ ಪ್ರಭು...

Read more

ಧರ್ಮಸ್ಥಳ ಕೇಸ್; ಇಂದು ಪಾಯಿಂಟ್ 17ರಲ್ಲಿ ಉತ್ಖನನ – ಸಿಗುತ್ತಾ ಬುರುಡೆ, ಮೂಳೆ ಕುರುಹು?

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ (Dharmasthala Mass Burial) ಆರೋಪ ಪ್ರಕರಣದಲ್ಲಿ ಎಸ್‌ಐಟಿ ಫೀಲ್ಡಿಗಿಳಿದು ಇಂದಿಗೆ 16 ದಿನ ಕಳೆದಿದೆ. ಸೋಮವಾರ 17ನೇ ಪಾಯಿಂಟ್‌ನಲ್ಲಿ ಉತ್ಖನನ ನಡೆಯಲಿದ್ದು, ಯಾವುದಾದರು...

Read more

ಪ್ರತಾಪ್ ಸಿಂಹರನ್ನ ಪ್ರಜ್ವಲ್ ರೇವಣ್ಣಗೆ ಹೋಲಿಸಿದ ಎಂ ಲಕ್ಷ್ಮಣ್, ಏಕವಚನದಲ್ಲಿ ವಾಗ್ದಾಳಿ!

ಮಾಜಿ ಸಂಸದರೊಬ್ಬರು ಹುಚ್ಚು ನಾಯಿಯಂತೆ ರಾಜ್ಯದ ನಾಯಕರಿಗೆ ಕಚ್ಚುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣನಂತೆ ಈ ಮಾಜಿ ಸಂಸದರ ಕರ್ಮಕಾಂಡವೂ...

Read more

ಮಸೀದಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ.. ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ: ಜನಾರ್ದನ ಪೂಜಾರಿ ಪ್ರಶ್ನೆ

ಧರ್ಮಸ್ಥಳ ಹೆಸರು ಹಾಳಾಗೋದಕ್ಕೆ ಪೂಜಾರಿ ಬಿಡಲ್ಲ ಎಂದು ಪ್ರತಿಜ್ಞೆ ಮಂಗಳೂರು: ಮಸೀದಿ, ಚರ್ಚ್‌ಗಳಲ್ಲಿ ಶವ ಹೂತಿಡಲಿಲ್ವಾ? ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ ಎಂದು ಮಾಜಿ ಸಂಸದ ಜನಾರ್ದನ ಪೂಜಾರಿ (Janardhana...

Read more

ಬಹು ನಿರೀಕ್ಷೆಯ ಮೆಟ್ರೋ ಹಳದಿ ಮಾರ್ಗ ಇಂದು ಲೋಕಾರ್ಪಣೆ

ಸಿಲಿಕಾನ್‌ ಸಿಟಿಯ ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ಆರ್‌.ವಿ. ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗ ಭಾನುವಾರ ಉದ್ಘಾಟನೆ ಆಗುತ್ತಿದೆ. ಮೂರು...

Read more

ಧರ್ಮಸ್ಥಳ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್, ಅನಾಮಿಕ ಶವ ಹೂತಿದ್ದನ್ನು ನೋಡಿದ್ದೇವೆ ಇಬ್ಬರಿಂದ ದೂರು!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಹೊಸ ಸಾಕ್ಷಿದಾರರು ಎಸ್ಐಟಿಗೆ ದೂರು ನೀಡಿದ್ದಾರೆ. ಮುಸುಕುಧಾರಿ ವ್ಯಕ್ತಿಯೊಬ್ಬ ರಹಸ್ಯವಾಗಿ ಶವಗಳನ್ನು ಹೂತಿಟ್ಟಿರುವುದನ್ನು ನೋಡಿದ್ದಾಗಿ ಅವರು ಹೇಳಿದ್ದಾರೆ....

Read more
Page 7 of 324 1 6 7 8 324