ಒಬ್ಬ ಮುಸ್ಲಿಂ ಸಂಸದನಿಲ್ಲದ ಬಿಜೆಪಿ ವಕ್ಫ್‌ ಆಸ್ತಿ ರಕ್ಷಣೆ ಮಾಡುತ್ತದೆ ಎನ್ನುವುದು ವಿಪರ್ಯಾಸ: ಡಿಎಂಕೆ ಸಂಸದ ಎ. ರಾಜ

ಕೇಂದ್ರದ ವಕ್ಫ್ ಮಸೂದೆಯು ವಕ್ಫ್ ಸಂಸ್ಥೆಗಳನ್ನು ದುರ್ಬಲಗೊಳಿಸುವ ಮತ್ತು ಮುಸ್ಲಿಂ ಸಮುದಾಯಕ್ಕೆ ಹಾನಿ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಡಿಎಂಕೆ ಸಂಸದ ಎ. ರಾಜಾ ಹೇಳಿದ್ದಾರೆ. ಮಸೂದೆಯನ್ನು...

Read more

ಮಧ್ಯರಾತ್ರಿ 1 ಗಂಟೆ ಬಳಿಕ ವಕ್ಫ್​​ ತಿದ್ದುಪಡಿ ಮಸೂದೆ ಪಾಸ್; ಹೆಸರು ಕೂಡ ಬದಲಾವಣೆ..!

Edited by:Ashraf Kammaje! ತೀವ್ರ ಜಟಾಪಟಿಯ ಬಳಿಕ ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಪಾಸ್​ ಆಗಿದೆ. ಇನ್ಮೇಲೆ ವಕ್ಫ್​ ಬೋರ್ಡ್​ ಎಂಬ ಹೆಸರಿನ ಬದಲು ಉಮ್ಮೀದ್​ ಬಿಲ್​...

Read more

Waqf Bill: ವಿರೋಧ ಪಕ್ಷಗಳ ಗದ್ದಲದ ನಡುವೆ ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಮಂಡಿಸಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಇಂದು (ಏಪ್ರಿಲ್ 2) ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ(Waqf Amendment Bill) ಯನ್ನು ಮಂಡಿಸಿದೆ.. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮತ್ತು ಸಮಾಜವಾದಿ ಪಾರ್ಟಿ...

Read more

Waqf Amendment Bill: ವಕ್ಫ್ ತಿದ್ದುಪಡಿ ಮಸೂದೆ ಚರ್ಚೆಗೆ ವೇದಿಕೆ ಸಜ್ಜು; ಯಾವ ಪಕ್ಷಗಳಿಂದ ಬೆಂಬಲ? ಯಾರಿಂದ ವಿರೋಧ?

ವಕ್ಫ್ ತಿದ್ದುಪಡಿ ಮಸೂದೆಯನ್ನು ನಾಳೆ (ಬುಧವಾರ) ಸಂಸತ್ತಿನಲ್ಲಿ ಚರ್ಚಿಸಲಾಗವುದು. ಈ ಮಸೂದೆಗೆ ಯಾರಿಂದ ಬೆಂಬಲವಿದೆ? ಯಾರು ವಿರೋಧಿಸುತ್ತಿದ್ದಾರೆ? ಎಂಬ ಕುರಿತು ಮಾಹಿತಿ ಇಲ್ಲಿದೆ. ಬಿಜೆಪಿ ನೇತೃತ್ವದ ಕೇಂದ್ರ...

Read more

ಎಂಪುರಾನ್‌’ ಪ್ರದರ್ಶನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ; ಬಿಜೆಪಿಗೆ ಮುಖಭಂಗ

ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮಲಯಾಳಂ ಚಿತ್ರ ‘ಎಲ್2 : ಎಂಪುರಾನ್’ ಅನ್ನು ತಕ್ಷಣ ನಿಷೇಧಿಸುವಂತೆ ಕೋರಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ವಿವಿ ವಿಜೀಶ್...

Read more

ಏಪ್ರಿಲ್ 2ರಂದು ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಜಂಟಿ ಸಂಸದೀಯ ಸಮಿತಿಯು ಈಗಾಗಲೇ ತನ್ನ ವರದಿಯನ್ನು ನೀಡಿದೆ. ಈ ಮಸೂದೆಯನ್ನು ಪೂರ್ವಾನ್ವಯವಾಗಿ ಜಾರಿಗೆ ತರಲಾಗುವುದಿಲ್ಲ ಮತ್ತು ದೂರುಗಳಿರುವ ಜನರು ನ್ಯಾಯಾಲಯದ...

Read more

ಬೆಂಗ್ಳೂರು ಸೇರಿದಂತೆ ದೇಶದ ವಿವಿಧೆಡೆ ವಕ್ಫ್‌ ಬಿಲ್‌ಗೆ ವಿರೋಧ – ಕಪ್ಪು ಪಟ್ಟಿ ಧರಿಸಿ ರಂಜಾನ್‌ ಪ್ರಾರ್ಥನೆ

ಬೆಂಗಳೂರು/ಭೋಪಾಲ್‌: ದೇಶಾದ್ಯಂತ ಮುಸ್ಲಿಂ (Muslim) ಬಾಂಧವರು ಪವಿತ್ರ ರಂಜಾನ್ ಹಬ್ಬ ಆಚರಣೆ ಮಾಡುತ್ತಿದ್ದಾರೆ. ಕಳೆದ ಒಂದು ತಿಂಗಳ ಉಪವಾಸ ಅಂತ್ಯಗೊಂಡಿದ್ದು, ಇಂದು ಪವಿತ್ರ ರಂಜಾನ್‌ ಹಬ್ಬ ಆಚರಿಸುತ್ತಿದ್ದಾರೆ. ಹೊಸ...

Read more

ಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ ‘ಫರೀಷಾ ಆಬಿದ್’: ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

ಮಾದಕ ವಸ್ತು’ ಯಾವುದೋ ವಿದೇಶಿ ವಿಷಯ ಎನ್ನುವ ಕಾಲವೊಂದಿತ್ತು. ಆದರೆ, ಈಗ ಭಾರತದ ಮಟ್ಟಿಗೆ ಮಾದಕ ವಸ್ತು ದೊಡ್ಡ ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದೆ. ನಮ್ಮ ಊರುಗಳ ಗಲ್ಲಿ...

Read more

ಲೋಕಸಭೆಯಲ್ಲಿ ವಲಸೆ ಮಸೂದೆ ಅಂಗೀಕಾರ

ಪ್ರವಾಸಿಗರಾಗಿ ಅಥವಾ ಶಿಕ್ಷಣ, ಆರೋಗ್ಯ ಮತ್ತು ವ್ಯವಹಾರಕ್ಕಾಗಿ ಭಾರತಕ್ಕೆ ಬರಲು ಬಯಸುವವರನ್ನು ಸ್ವಾಗತಿಸಲು ಸರ್ಕಾರ ಸಿದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ....

Read more

ಎಲ್ಲಾ ಸಂಸದರ ಸಂಬಳ, ಭತ್ಯೆ, ಪಿಂಚಣಿ ಹೆಚ್ಚಳ; ಜನಸಾಮಾನ್ಯರು ಸಂಕಷ್ಟದಲ್ಲಿರುವಾಗ ಕೇಂದ್ರದ ಈ ನಿರ್ಧಾರ ಸರಿಯೇ?

ಭಾರತದಲ್ಲಿ ಸಂಸದರ ಸಂಬಳ ಹೆಚ್ಚಳವು ವಿವಾದಕ್ಕೆ ಕಾರಣವಾಗಿದೆ. ಆರ್ಥಿಕ ಅಸಮಾನತೆ ಹೆಚ್ಚುತ್ತಿರುವ ಈ ಸಮಯದಲ್ಲಿ, ಸಾಮಾನ್ಯ ಜನರ ಸಂಕಷ್ಟದ ಬಗ್ಗೆ ನಿರ್ಲಕ್ಷ್ಯ ವಹಿಸಿದಂತೆ ಕಾಣುತ್ತಿದೆ. ದೆಹಲಿ (ಮಾ.28):...

Read more
Page 16 of 168 1 15 16 17 168