ಇಸ್ರೇಲ್‌ ಮೇಲೆ ರಾಕೆಟ್‌ ಸುರಿಮಳೆ – ಏಕಕಾಲಕ್ಕೆ 400ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಇರಾನ್‌ ಅಟ್ಯಾಕ್‌

– ಕೆಲ ಗಂಟೆಗಳ ಮುಂಚೆಯೇ ಸುಳಿವು ಕೊಟ್ಟಿದ್ದ ಅಮೆರಿಕ ಬೈರೂತ್: ಇಸ್ರೇಲ್ (Israel) ವಾಯುಪಡೆ ಹಿಜ್ಬುಲ್ಲಾ (Hezbollah) ಮುಖ್ಯಸ್ಥ ಹಸನ್ ನಸ್ರಲ್ಲಾ ಸೇರಿದಂತೆ ಪ್ರಮುಖ ನಾಯಕರನ್ನ ಹತ್ಯೆಗೈದ ಬಳಿಕ...

Read more

ಇರಾನ್‌ನ ಗಣಿಯಲ್ಲಿ ಭಾರಿ ಸ್ಫೋಟ: 50 ಕಾರ್ಮಿಕರು ಬಲಿ

ಇರಾನ್‌ನ ತಬಾಸ್‌ನಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 50 ಜನ ಸಾವನ್ನಪ್ಪಿದ್ದಾರೆ ಮತ್ತು 17ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಮಿಥೇನ್‌ ಅನಿಲ ಸೋರಿಕೆಯಿಂದ ಈ ದುರಂತ ಸಂಭವಿಸಿದೆ...

Read more

ಭಾರತದ ಮುಸ್ಲಿಮರ ಬಗ್ಗೆ ಇರಾನ್ ಅಧ್ಯಕ್ಷನ ಹೇಳಿಕೆಗೆ ಭಾರತದ ವಿದೇಶಾಂಗ ಇಲಾಖೆ ತೀವ್ರ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯೋತುಲ್ಲಾ ಅಲಿ ಖಮೇನಿ ಸೋಮವಾರ ಭಾರತ, ಗಾಜಾ ಮತ್ತು ಮ್ಯಾನ್ಮಾರ್‌ನಲ್ಲಿರುವ ಮುಸ್ಲಿಮರು ಸಂಕಟ ಪಡುತ್ತಿದ್ದಾರೆ ಎಂದು ಆರೋ ಪಿಸಿದ್ದು, ಮುಸ್ಲಿಮರ ಒಗ್ಗಟ್ಟಿಗೆ ಕರೆ...

Read more

ಜನಸಂಖ್ಯೆ ಇಳಿಕೆ, ಆರ್ಥಿಕ ಸಂಕಷ್ಟ – ಚೀನಾದಲ್ಲಿ ನಿವೃತ್ತಿ ವಯಸ್ಸು ಏರಿಕೆ

ಬೀಜಿಂಗ್‌: ಚೀನಾದಲ್ಲಿ ಜನಸಂಖ್ಯೆ (Population) ಜೊತೆ ಉದ್ಯೋಗಿಗಳ ಸಂಖ್ಯೆಯೂ ಇಳಿಕೆಯಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಚೀನಾ ಸರ್ಕಾರ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು (Retirement Age) ಹೆಚ್ಚಿಸಲು ನಿರ್ಧರಿಸಿದೆ. ಪುರುಷರ...

Read more

ಗಂಡನಿಗೆ ವಿಚ್ಛೇದನ ನೀಡಿದ ಬಳಿಕ ‘ಡಿವೋರ್ಸ್‌..’ ಹೆಸರಲ್ಲೇ ಪರ್ಫ್ಯೂಮ್‌ ಬ್ರ್ಯಾಂಡ್‌ ಅನಾವರಣ ಮಾಡಿದ ದುಬೈ ರಾಣಿ!

ದುಬೈ ರಾಜಕುಮಾರಿ ಶೇಖಾ ಮಹ್ರಾ ಅಲ್ ಮಕ್ತೂಮ್ ಅವರು 'ಡಿವೋರ್ಸ್‌' ಎಂಬ ಹೆಸರಿನ ಹೊಸ ಸುಗಂಧ ದ್ರವ್ಯಗಳ ಬ್ರ್ಯಾಂಡ್‌ಅನ್ನು ಬಿಡುಗಡೆ ಮಾಡಲಿದ್ದಾರೆ. ಇದು ಅವರ ವೈಯಕ್ತಿಕ ಜೀವನದಲ್ಲಿ...

Read more

Viral: ಪ್ರವಾಹ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರಿದ 30 ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕಿಮ್ ಜಾಂಗ್ ಉನ್‌

ಉತ್ತರ ಕೊರಿಯಾ ಅಲ್ಲಿನ ವಿಚಿತ್ರ ಹಾಗೂ ಕಟ್ಟುನಿಟ್ಟಿನ ಕಾನೂನುಗಳಿಗೆ ಪ್ರಸಿದ್ಧ. ಅಲ್ಲಿನ ಕಾನೂನು ಕ್ರಮ ನೋಡಿದರೆ ಎಂಥವರಿಗೂ ಒಂದು ಕ್ಷಣ ತಲೆ ತಿರುಗುತ್ತದೆ. ಹೌದು ಅಲ್ಲಿ ಸರ್ವಾಧಿಕಾರಿ...

Read more

ಕಾಂಗೋ: ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನ, 129 ಕೈದಿಗಳು ಸಾವು, 59 ಜನರಿಗೆ ಗಾಯ

ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದ ರಾಜಧಾನಿ ಕಿನ್ಶಾಸಾದಲ್ಲಿರುವ ಕೇಂದ್ರ ಮಕಾಲಾ ಜೈಲಿನಿಂದ ಪಲಾಯನ ಮಾಡುವ ಪ್ರಯತ್ನದಲ್ಲಿ ಕನಿಷ್ಠ 129 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 59 ಜನರು...

Read more

ಇಸ್ರೇಲ್‌ನಲ್ಲಿ ನೆತನ್ಯಾಹು ಸರ್ಕಾರದ ವಿರುದ್ದ ಬೀದಿಗಿಳಿದ ಜನ

ಕದನ ವಿರಾಮಕ್ಕೆ ಆಗ್ರಹಿಸಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಇಸ್ರೇಲ್‌ನಲ್ಲಿ ಬೃಹತ್ ಜನಾಂದೋಲನ ಶುರುವಾಗಿದೆ. ಕಳೆದ ಭಾನುವಾರ ರಾಜಧಾನಿ ಟೆಲ್‌ ಅವೀವ್, ಜೆರುಸಲೇಂ ಮತ್ತು ಸಿಸೇರಿಯಾ...

Read more

Viral Video: ರಷ್ಯಾದ ಸಾರಾಟೋವ್‌ ನಗರದ ಗಗನಚುಂಬಿ ಕಟ್ಟಡದ ಮೇಲೆ 9/11 ಮಾದರಿ ದಾಳಿ

ರಷ್ಯಾದ ಸರಟೋವ್‌ನಲ್ಲಿರುವ 38 ಅಂತಸ್ತಿನ ವೋಲ್ಗಾ ಸ್ಕೈ ವಸತಿ ಸಂಕೀರ್ಣಕ್ಕೆ ಡ್ರೋನ್ ದಾಳಿ ನಡೆದಿದ್ದು, ಕನಿಷ್ಠ ಇಬ್ಬರು ಗಾಯಗೊಂಡಿದ್ದಾರೆ ಮತ್ತು ಕಟ್ಟಡಕ್ಕೆ ಹಾನಿಯಾಗಿದೆ. ಈ ಘಟನೆಯು ಭದ್ರತಾ...

Read more

 ಇಸ್ರೇಲ್‌ ವಿರುದ್ಧ ಹೆಜ್ಬುಲ್ಲಾ 50ಕ್ಕೂ ಅಧಿಕ ರಾಕೆಟ್‌ ದಾಳಿ

ಜೆರುಸಲೇಂ: ಇಸ್ರೇಲ್‌ ವಿರುದ್ಧ ಹೆಜ್ಬುಲ್ಲಾ ಸಂಘಟನೆ ಗೋಲನ್‌ ಹೈಟ್ಸ್‌ ಮೇಲೆ 50ಕ್ಕೂ ಅಧಿಕ ರಾಕೆಟ್‌ಗಳನ್ನು ಉಡಾ­ಯಿಸಿದೆ. ಗೋಲನ್‌ ಹೈಟ್ಸ್‌ ಎನ್ನುವುದು ಸಿರಿಯಾದ ಒಂದು ಭಾಗವಾಗಿದ್ದು, ಅದನ್ನು ಇಸ್ರೇಲ್‌ ಸೈನ್ಯ...

Read more
Page 11 of 34 1 10 11 12 34