ಸುದ್ದಿ

ಗುಜರಾತ್​ ವಿಮಾನ ಪತನಗೊಳ್ಳುವ ದೃಶ್ಯ ಸೆರೆ ವಿಡಿಯೋ,ಏರ್‌ ಇಂಡಿಯಾ ವಿಮಾನದಲ್ಲಿದ್ದರು ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ

ಗುಜರಾತ್​ನ ಅಹಮದಾಬಾದ್​ನಲ್ಲಿ ಏಕಾಏಕಿ ವಿಮಾನ ಪತನಗೊಂಡಿದೆ. ಅಹಮದಾಬಾದ್​ ಏರ್​ಪೋರ್ಟ್ ಬಳಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ವಿಮಾನದಲ್ಲಿ ಗುಜರಾತ್​​ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ...

Read more

ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನ – ಭಾರೀ ಸಾವು-ನೋವಿನ ಶಂಕೆ

ಅಹಮದಾಬಾದ್:‌ ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ ಪತನಗೊಂಡ ಘಟನೆ ಅಹಮದಾಬಾದ್‌ನ ವಿಮಾನ ನಿಲ್ದಾಣ ಸಮೀಪದ ಜನವಸತಿ...

Read more

ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ ಗಳ ಮಾಹಿತಿಗೆ ಸೂಚನೆ: ಕೆಲ ಪ್ರಕರಣಗಳ ಸಂಕ್ಷಿಪ್ತ ಮಾಹಿತಿ

ಬೆಂಗಳೂರು: ಯುವ ಬ್ರಿಗೇಡ್‌ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ಮಾಹಿತಿ ನೀಡುವಂತೆ ಗೃಹ ಇಲಾಖೆ, ಎಲ್ಲ ಕಮಿಷನರ್‌ಗಳು ಹಾಗೂ...

Read more

ವ್ಯಾಪಕ ಮಳೆ ಹಿನ್ನೆಲೆ :ಇಂದು (ಜೂನ್ 12) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆ

ಮಂಗಳೂರು: ವ್ಯಾಪಕ ಮಳೆ ಹಿನ್ನೆಲೆ ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ,...

Read more

ರಾಜ್ಯದ ಈ ಜಿಲ್ಲೆಯಾದ್ಯಂತ ಭಾರೀ ಮಳೆ: ಅಂಗನವಾಡಿ ಸೇರಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

ಉಡುಪಿ: ನಾಳೆ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಆಗುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಉಡುಪಿಯಲ್ಲಿ ಮಳೆ ಆರ್ಭಟ...

Read more

ನಾವೆಲ್ಲರೂ ಜೊತೆಯಾಗಿದ್ದೇವೆ.. ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಸ್ಪೀಕರ್ U.T ಖಾದರ್‌ ಒಂದು ವಿಶೇಷ ಪತ್ರ

ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವಂತಹ ಕೆಲವು ಘಟನೆಗಳು ಪ್ರತಿಯೊಬ್ಬರಿಗೂ ನೋವನ್ನು ಉಂಟು ಮಾಡಿದೆ. ಹಿಂಸಾಚಾರ, ದ್ವೇಷ ಭಾಷಣ ಮತ್ತು ಸಮುದಾಯಗಳ ನಡುವಿನ ಉದ್ವಿಗ್ನತೆ ಇವೆಲ್ಲವೂ...

Read more

ಮಾಜಿ ಸಚಿವ ಬಿ.ನಾಗೇಂದ್ರಗೂ ED ಶಾಕ್.. ಯಾರೆಲ್ಲ ನಿವಾಸದ ಮೇಲೆ ದಾಳಿ ಆಗಿದೆ..?

ಬಳ್ಳಾರಿಯ ಮೂವರು ಶಾಸಕರು, ಓರ್ವ ಸಂಸದನಿಗೆ ಇ.ಡಿ ಬೆಳ್ಳಂಬೆಳಗ್ಗೆ ಶಾಕ್​ ನೀಡಿದೆ. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ, ಸಂಡೂರಲ್ಲಿರುವ ಸಂಸದ ಇ.ತುಕಾರಾಂ ಮನೆ ಮೇಲೆ ಇ.ಡಿ...

Read more

BREAKING: ಗಾಲಿ ಜನಾರ್ದನ ರೆಡ್ಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ಬೆಂಗಳೂರು: ಮಾಜಿ ಸಚಿವ, ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಹಲವು ಷರತ್ತುಗಳನ್ನ ವಿಧಿಸಿ...

Read more

Bengaluru | ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಭೀಕರ ಹತ್ಯೆ

ಬೆಂಗಳೂರು: ರೌಡಿಶೀಟರ್‌ನನ್ನು (Rowdysheetar) ನಡು ರಸ್ತೆಯಲ್ಲಿ ಮಚ್ಚಿನಿಂದ ಮನಸೋ ಇಚ್ಛೆ ಕೊಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿ ತಲೆಮರಿಸಿಕೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಕಾಡುಗೋಡಿಯಲ್ಲಿ (Kadugodi) ನಡೆದಿದೆ....

Read more

ಬಿಜೆಪಿ ನಾಯಕರಿಂದ ಅರಾಜಕತೆ‌ ಸೃಷ್ಟಿಗೆ ಹುನ್ನಾರ: ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸಲು ಬಿಜೆಪಿ ರಾಜ್ಯ ನಾಯಕರು ಹುನ್ನಾರ ನಡೆಸುತ್ತಿದ್ದು, ಇದಕ್ಕೆ ಅಧಿಕಾರಿಗಳ ಸಭೆಯಲ್ಲಿ ಬಿಜೆಪಿಯವರು ನಡೆದುಕೊಂಡ ರೀತಿಯೇ ಸಾಕ್ಷಿಯಾಗಿದೆ ಎಂದು ವಿಧಾನ...

Read more
Page 71 of 747 1 70 71 72 747