ಸುದ್ದಿ

ಪೋಷಕರೇ ಎಚ್ಚರ! ದಕ್ಷಿಣ ಕನ್ನಡದಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ.. 5 ಸಾವಿರ ಮಕ್ಕಳಿಗೆ ದೃಷ್ಟಿದೋಷ

ಈಗ ಯಾರ ಕೈಯಲ್ಲಿ ಫೋನ್​ ಇರೋದಿಲ್ಲ ಹೇಳಿ. ಸಣ್ಣ ಮಕ್ಕಳಿಂದ ಹಿಡಿದು ದೊಡ್ಡವರು ಕೈಯಲ್ಲಿ ಫೋನ್​ ಇರುತ್ತು. ಊಟ ಮಾಡುವಾಗ, ಮಲಗುವಾಗ, ಓದುವಾಗ, ಟೀ ಕುಡಿಯುವಾಗ ಹೀಗೆ...

Read more

ಎತ್ತಿನಹೊಳೆ ಯೋಜನೆಗೆ ಹಿನ್ನಡೆ – 423 ಎಕ್ರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಸರ್ಕಾರದಿಂದ ನಕಾರ

423 ಎಕರೆ ಅರಣ್ಯ ಬಳಕೆಗೆ ಅನುಮೋದನೆ ಕೇಳಿದ್ದ ರಾಜ್ಯ ನವದೆಹಲಿ: ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಕುಡಿಯುವ ನೀರಿನ...

Read more

ಬಂಟ್ವಾಳ | ಯುವತಿಗೆ ಚೂರಿ ಇರಿದ ಬಳಿಕ ಯುವಕ ಆತ್ಮಹತ್ಯೆ

ಬಂಟ್ವಾಳ: ಕಳೆದ 8 ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು ಆಕೆಯ ಬಾಡಿಗೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಕೊಡ್ಮಾಣ್ ನಿವಾಸಿ...

Read more

ಸಂತ್ರಸ್ತರಿಗೆ ನೀಡಲು ಹಣವಿಲ್ಲ, ನಾನು ಕ್ಯಾಬಿನೆಟ್ ಮಂತ್ರಿಯೂ ಅಲ್ಲ.. ನಟಿ ಕಂಗನಾ ರಣಾವತ್ ವಿವಾದಕ್ಕೆ ಗುರಿ

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯೂ ಭಾರೀ ಮಳೆ, ದಿಢೀರ್ ಪ್ರವಾಹದಿಂದ ತತ್ತರಿಸಿ ಹೋಗಿದೆ. ಆದರೇ, ಮಂಡಿ ಲೋಕಸಭಾ ಕ್ಷೇತ್ರದ ಸದಸ್ಯೆ ಕಂಗನಾ ರಣಾವತ್ ಮಾತ್ರ ಕ್ಷೇತ್ರಕ್ಕೂ ಭೇಟಿ...

Read more

ರೇಣುಕಾಸ್ವಾಮಿ ಮಾದರಿ ಕೇಸ್;​ ಕಲಬುರಗಿ ಸ್ಮಶಾನದಲ್ಲಿ ಜೀವ ತೆಗೆದು, ರಾಯಚೂರಿನ ಕೃಷ್ಣಾ ನದಿಗೆ ಎಸೆದ ಪಾಪಿಗಳು

ಕಲಬುರಗಿ: ನಟ ದರ್ಶನ್ ಮತ್ತು ಗ್ಯಾಂಗ್​​ನಿಂದ ರೇಣುಕಾಸ್ವಾಮಿ ಪ್ರಕರಣ ಇಡೀ ರಾಜ್ಯದಲ್ಲಿ ಭಾರೀ ಸದ್ದು ಮಾಡಿತ್ತು‌. ಥೇಟ್ ಅದೇ ಮಾದರಿಯಲ್ಲೇ ಕಲಬುರಗಿಯಲ್ಲಿ ವ್ಯಕ್ತಿಯೋರ್ವನ ಜೀವ ತೆಗೆದಿರುವುದು ಬೆಳಕಿಗೆ ಬಂದಿದೆ....

Read more

Silence for Gaza| ಇಸ್ರೇಲ್ ನರಮೇಧದ ವಿರುದ್ಧ ‘ಡಿಜಿಟಲ್ ಸತ್ಯಾಗ್ರಹ’ಕ್ಕೆ ಕರೆ ಕೊಟ್ಟ ಸಿಪಿಐ(ಎಂ)

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧವನ್ನು ಖಂಡಿಸಿ ಜಾಗತಿಕವಾಗಿ ನಡೆಯುತ್ತಿರುವ ಸೈಲೆನ್ಸ್ ಫಾರ್ ಗಾಝಾ (Silence for Gaza)’ಡಿಜಿಟಲ್ ಸತ್ಯಾಗ್ರಹ’ವನ್ನು ಬೆಂಬಲಿಸುವಂತೆ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)...

Read more

ಸುಳ್ಳು ಸುದ್ದಿಗೆ ನಿಯಂತ್ರಣ ಹೇರಲು ಮಸೂದೆ ಮಂಡನೆ: ಗೃಹ ಸಚಿವ ಪರಮೇಶ್ವರ್‌

ರಾಜ್ಯದಲ್ಲಿ ಸುಳ್ಳು ಸುದ್ದಿ ಪ್ರಕಟಿಸುವ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌...

Read more

100 ವರ್ಷಗಳಲ್ಲಿ ಇದೇ ಮೊದಲು – ಟೆಕ್ಸಾಸ್‌ನಲ್ಲಿ ಭೀಕರ ಪ್ರವಾಹಕ್ಕೆ 78 ಮಂದಿ ಬಲಿ, 41 ಜನ ಮಿಸ್ಸಿಂಗ್‌

ವಿಷಪೂರಿತ ಹಾವುಗಳಿಂದ ಕಾರ್ಯಾಚರಣೆಗೆ ಅಡ್ಡಿ ವಾಷಿಂಗ್ಟನ್‌: ಅಮೆರಿಕದ ಟೆಕ್ಸಾಸ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ (Texas Flood) ಸಾವನ್ನಪ್ಪಿದವರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಈ ಪೈಕಿ 28 ಮಕ್ಕಳು ಸೇರಿದ್ದಾರೆ....

Read more

ಅಶ್ರಫ್ ಮತ್ತು ರಹೀಂ ಕೊಲೆಯ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸದ ಸರಕಾರದ ನಡೆ ಖಂಡಿಸಿ ಜುಲೈ 08 ಕ್ಕೆ SDPI ಯಿಂದ ಪ್ರತಿಭಟನೆ

ಮಂಗಳೂರು : ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸದ ಸರಕಾರದ ನಡೆಯನ್ನು ವಿರೋಧಿಸಿ 'ನ್ಯಾಯ...

Read more

ಶರಣ್ ಪಂಪ್‌ವೆಲ್‌ಗೆ ಚಿಕ್ಕಮಗಳೂರು ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ‍: ಜಿಲ್ಲಾಧಿಕಾರಿ ಆದೇಶ

ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕಾಫಿನಾಡು ಪ್ರವೇಶಿಸದಂತೆ ಒಂದು ತಿಂಗಳ ಕಾಲ ಸಂಪೂರ್ಣ ನಿರ್ಬಂಧ ಹೇರಿದೆ. ದಿನಾಂಕ 06-07-2025 ರಿಂದ 04-08-2025 ರವರೆಗೆ...

Read more
Page 55 of 748 1 54 55 56 748