ಮಂಗಳೂರಲ್ಲಿ ಎನ್ ಎಸ್ ಯುಐ ಪ್ರತಿಭಟನೆ, ವಿದ್ಯಾರ್ಥಿ ನಾಯಕರಿಂದ ಸಂಸದ ಕಟೀಲ್ ಮನೆಗೆ ಮುತ್ತಿಗೆ ಹಾಕುವ ಪ್ರಯತ್ನ

ರಾಷ್ಟ್ರಮಟ್ಟದಲ್ಲಿ ಉತ್ತಮ ಸಂಸದನೆಂಬ ಹೆಸರು ಪಡೆದಿರುವ ಕಟೀಲ್, ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿರುವ ಕೊಡುಗೆ ಏನು? ಜಿಲ್ಲೆಯಲ್ಲಿ ಅನೇಕ ಹೆಸರಾಂತ ಕಾಲೇಜುಗಳಿವೆ, ಆದರೆ ಸಂಸದರಿಂದ ಉದ್ಯೋಗ ಸೃಷ್ಟಿ...

Read more

ಏ ಕೆ ಕುಕ್ಕಿಲರ ‘ಮುಸ್ಲಿಮರನ್ನು ಕಟಕಟೆಯಲ್ಲಿ ನಿಲ್ಲಿಸುವ 6 ಪ್ರಶ್ನೆಗಳು’- ಪುಸ್ತಕ ಬಿಡುಗಡೆ

ಮಂಗಳೂರು: ಶಾಂತಿ ಪ್ರಕಾಶನ ಪ್ರಕಟಿಸಿದ, ಪತ್ರಕರ್ತ ಎ.ಕೆ. ಕುಕ್ಕಿಲ ಬರೆದ ‘ಮುಸ್ಲಿಮರನ್ನು ಕಟಕಟೆಯಲ್ಲಿ ನಿಲ್ಲಿಸುವ 6 ಪ್ರಶ್ನೆಗಳು’ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಗರದ ಸಹಕಾರಿ ಸದನದ ಶಾಂತಿ...

Read more

Arun Kumar Puthila: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಬಿಜೆಪಿ ಗಡುವು: ಇಂದೇ ಅಂತಿಮ ನಿರ್ಧಾರ ಸಾಧ್ಯತೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವರ್ಚಸ್ವಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಬಿಜೆಪಿ ಸೇರ್ಪಡೆಗೆ ಪಕ್ಷ ಗಡುವು ವಿಧಿಸಿದೆ ಎನ್ನಲಾಗಿದ್ದು, ಕೆಲವು ಷರತ್ತುಗಳನ್ನೂ ಒಡ್ಡಿದೆ....

Read more

ಮಂಗಳೂರಿನಲ್ಲಿ ಪ್ರತ್ಯೇಕ ಅಪಘಾತ: ಮೂವರು ಧಾರುಣ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಫೆ.04) ಪ್ರತ್ಯೇಕ ಭೀಕರ ಅಪಘಾತಗಳು ಸಂಭವಿಸಿದ್ದು, ಮೂವರು ಕೊನೆಯುಸಿರೆಳೆದಿದ್ದಾರೆ. ಬೆಳ್ತಂಗಡಿ (Belthangady) ತಾಲೂಕಿನ ಉಜಿರೆ ಗ್ರಾಮದ ಗಾಂಧಿನಗರದ ಬಳಿ ಬಸ್​ಗಾಗಿ ಕಾಯುತ್ತಿದ್ದವರ ಮೇಲೆ...

Read more

ಉಡುಪಿ ಗೃಹಿಣಿ ಕೊಲೆ ಪ್ರಕರಣ; ಮೂರು ವರ್ಷದ ಬಳಿಕ ಏರ್ ಪೋರ್ಟ್​ನಲ್ಲಿ ಸಿಕ್ಕಿಬಿದ್ದ ಆರೋಪಿ

ಉಡುಪಿ ಜಿಲ್ಲೆಯ ಬ್ರಹ್ಮಾವರ ಕುಮ್ರಗೋಡುವಿನ ಪ್ಲಾಟ್​ನಲ್ಲಿ ಗೃಹಿಣಿ ವಿಶಾಲ ಗಾಣಿಗ ಹತ್ಯೆ ಮಾಡಲಾಗಿತ್ತು. ಕೊಲೆಗೆ ಸಹಕರಿಸಿದ ಧರ್ಮೇಂದ್ರ ಕುಮಾರ್ ಸುಹಾನಿ ವಿದೇಶಕ್ಕೆ ಪರಾರಿಯಾಗಿದ್ದ. ಸದ್ಯ ಮೂರು ವರ್ಷದ...

Read more

ಮಂಗಳೂರು :ಮಳಲಿ ಮಸೀದಿ, ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡಲು ದ.ಕ ಜಿಲ್ಲಾ ವಕ್ಫ್ ಸಮಿತಿ ನಿರ್ಧಾರ

ಮಂಗಳೂರು ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲು ದ.ಕ ಜಿಲ್ಲಾ ವಕ್ಫ್ ಸಮಿತಿ ನಿರ್ಧಾರ ಮಂಗಳೂರು: ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಕ್ಫ್ ಬೋರ್ಡ್ ಕಡೆಯಿಂದ ನ್ಯಾಯಾಲಯದಲ್ಲಿ ಕಾನೂನು ಹೋರಾಟ...

Read more

ಬಂಟ್ವಾಳ : ಹುಲ್ಲುಗಾವಲಿಗೆ ಹಚ್ಚಿದ ಬೆಂಕಿ ದಂಪತಿಗಳನ್ನೇ ಸುಟ್ಟಿತು !

ಮಂಗಳೂರು : ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ಹಚ್ಚಿದ ಪತಿ ಪತ್ನಿ ಇಬ್ಬರೂ ಸಜೀವ ದಹನಗೊಂಡ ಘಟನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡುಪದವು ಎಂಬಲ್ಲಿ ಜ.28ರ ಭಾನುವಾರ...

Read more

ಎಸ್ಡಿಪಿಐ ಯಿಂದ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರಾದ್ಯಂತ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಜನವರಿ : 26 - 2024 ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಸುರತ್ಕಲ್, ಅಡ್ಯಾರ್, ಕೂಳೂರು ಹಾಗೂ...

Read more

ಪುತ್ತೂರು: ತಂಗಿ ಲಿವರ್‌ ದಾನ ಮಾಡಿದರೂ ಉಳಿಯಲಿಲ್ಲ ಅಕ್ಕ; ಹೃದಯಾಘಾತದಿಂದ ಸಾವು

ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ಅಕ್ಕನನ್ನು ಉಳಿಸಿಕೊಳ್ಳಲು ತಂಗಿ ಲಿವರ್ ದಾನ ಮಾಡಿದ್ದು ದುರದೃಷ್ಟವಶಾತ್ ಅಕ್ಕನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಕ್ಕನನ್ನು ಉಳಿಸಿಕೊಳ್ಳುವ ತಂಗಿಯ ಪ್ರಯತ್ನ ವಿಫಲವಾಗಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ...

Read more

ಬಂಟ್ವಾಳ: ತಾಯಿ, ಮಗಳಿಗೆ ಚಾಕು ತೋರಿಸಿ ದರೋಡೆ ಪ್ರಕರಣ; 7 ಮಂದಿ ಆರೋಪಿಗಳ ಬಂಧನ

ಬಂಟ್ವಾಳ, ಜ 22 : ತಾಲೂಕಿನ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಮುಸುಕುಧಾರಿಗಳ ತಂಡ ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ...

Read more
Page 23 of 97 1 22 23 24 97