ವಿಮೆನ್ ಇಂಡಿಯಾ ಮೂವ್ಮೆಂಟ್ (WIM)ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನ’ಆಚರಣೆ

ಮಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಉಳ್ಳಾಲದ ಅದಮ್ಯ ಚೇತನಾ ದಿವ್ಯಾಂಗರ ಹಗಲು ಪಾಲನಾ ಕೇಂದ್ರದಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನ’ವನ್ನು...

Read more

ಗಡಿಯಾರ :ಪ್ರಾಥಮಿಕ ಪ್ರೌಢಶಾಲೆಯಲ್ಲಿ 2004-05 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಗಡಿಯಾರ ಪ್ರಾಥಮಿಕ ಪ್ರೌಢಶಾಲೆಯಲ್ಲಿ 2004-05 ನೇ ಸಾಲಿನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಸೀತಮ್ಮ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ...

Read more

ಪೊಳಲಿ ಮಸೀದಿ ನೂತನ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ : ಬಾಬಾ ಫಕ್ರುದ್ದೀನ್ ಜುಮಾ ಮಸೀದಿ ಪೊಳಲಿ ಇದರ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಪೊಳಲಿ ಮಸೀದಿಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಪೊಳಲಿ, ಉಪಾಧ್ಯಕ್ಷರುಗಳಾಗಿ ಯು...

Read more

ಮಂಗಳೂರಿನ ಬಲ್ಮಠ ಸಿಎಸ್ಐ ಬಿಷಪ್ ಹೌಸ್​​ನ ಮಹಿಳಾ ಸೆಕ್ರೆಟರಿಗೆ ಲೈಂಗಿಕ ಕಿರುಕುಳ ಆರೋಪ, ಮಧ್ಯೆ ಪ್ರವೇಶಿಸಿದ ಒಡನಾಡಿ ಸಂಸ್ಥೆ

ಮಂಗಳೂರು: ಮಂಗಳೂರಿನ (Mangaluru) ಬಲ್ಮಠದಲ್ಲಿರುವ ಸಿಎಸ್ಐ ಬಿಷಪ್ ಹೌಸ್​ನ ಮಹಿಳಾ ಸೆಕ್ರೆಟರಿಗೆ  ಲೈಂಗಿಕ ಕಿರುಕುಳ (Sexual harassment) ನೀಡಿರುವ ಆರೋಪ ಕೇಳಿಬಂದಿದೆ. ಸದ್ಯ ಸಂತ್ರಸ್ಥ ಮಹಿಳೆ ಮಂಗಳೂರು...

Read more

ಕಪೋಲಕಲ್ಪಿತ ಇಸ್ಲಾಂ ರಾಷ್ಟ್ರದ ಆರೋಪ ಹೊರಿಸುವವರಿಗೆ ಹಿಂದೂ ರಾಷ್ಟ್ರ ಸಭೆ ಯಾಕಾಗಿ ಕಾಣುತ್ತಿಲ್ಲ:ಅನ್ವರ್ ಸಾದತ್ ಬಜತ್ತೂರು ಆಕ್ರೋಶ

ಮಂಗಳೂರು: ಜಿಲ್ಲೆಯ ಹಲವೆಡೆ ಹಲವಾರು ಸಮಯಗಳಿಂದ ಸಂಘಪರಿವಾರದ ಅಂಗ ಸಂಸ್ಥೆ ಯಾಗಿರುವ ಹಿಂದು ಜನಜಾಗೃತಿ ಸಮಿತಿ ಮತ್ತು ಸನಾತನ ಸಂಸ್ಥೆ ಹೆಸರಿನಲ್ಲಿ ಹಿಂದು ರಾಷ್ಟ್ರ ಜಾಗೃತಿ ಸಭೆ...

Read more

ಸನಾತನ ಸಂಸ್ಥೆಯಿಂದ ಹಿಂದೂರಾಷ್ಟ್ರ ಜಾಗೃತಿ ಸಭೆ: ಎಸ್.ಡಿ.ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಆಕ್ರೋಶ

ಮಂಗಳೂರು: ಸನಾತನ ಸಂಸ್ಥೆ ಎಂಬ ಸಂಘಟನೆ ವತಿಯಿಂದ ಜಿಲ್ಲೆಯಾಧ್ಯಂತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದು ಸಂವಿಧಾನ ವಿರೋಧಿ...

Read more

Mangaluru Murder: ಊಟದ ತಟ್ಟೆ ತೊಳೆಯುವ ವಿಚಾರಕ್ಕೆ ಜಗಳ: ರೂಮೇಟು ಕೊಲೆ!

ಮಂಗಳೂರು (ಮಾ.7) :  ಊಟದ ತಟ್ಟೆತೊಳೆಯುವ ವಿಚಾರದಲ್ಲಿ ಸ್ನೇಹಿತನ ಮೇಲೆ ನಡೆದ ಹಲ್ಲೆ ಸಾವಿನಲ್ಲಿ ಅಂತ್ಯವಾದ ಘಟನೆ ಮಂಗಳೂರಿನ ಮರವೂರಿನಲ್ಲಿ ಸಂಭವಿಸಿದೆ. ಸಂಜಯ್‌ ಸಾವಿಗೀಡಾದ ನತತೃಷ್ಟ. ಸುಹಾನ್‌ ಈತನನ್ನು...

Read more

ಝೀ ಕನ್ನಡ ನ್ಯೂಸ್ ಪ್ರಧಾನ ವರದಿಗಾರ ಶಂಶೀರ್ ಬುಡೋಳಿ ಅವರಿಗೆ ‘ಕರ್ನಾಟಕ ಯುವ ರತ್ನ’ ಪ್ರಶಸ್ತಿ ಪ್ರದಾನ

ಮಾಧ್ಯಮ ಕ್ಷೇತ್ರದಲ್ಲಿನ ಸಾಧನೆಗೆ ಸಂದ ಅತ್ಯುನ್ನತ ಗೌರವ ಕವಿ, ಲೇಖಕರಾಗಿ ಗುರುತಿಸಿಕೊಂಡಿರುವ ಝೀ ಕನ್ನಡ ನ್ಯೂಸ್ ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರ ಶಂಶೀರ್ ಬುಡೋಳಿ ಅವರಿಗೆ...

Read more

SDPI ವತಿಯಿಂದ ಇಂದು ಜಿಲ್ಲೆಯ ಆರು ಕಡೆಗಳಲ್ಲಿ ಯಶಸ್ವಿ ರಕ್ತದಾನ ಶಿಬಿರ. 530 ಯುನಿಟ್ ರಕ್ತ ಸಂಗ್ರಹ

ಮಂಗಳೂರು ಮಾರ್ಚ್05: ರಕ್ತ ಕೊಟ್ಟು ಬಾಂಧವ್ಯ ಕಟ್ಟು ಎಂಬ ಘೋಷಣೆಯೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವಿವಿಧ ಮೆಡಿಕಲ್ ಕಾಲೇಜು ಹಾಗೂ ಬ್ಲಡ್ ಬ್ಯಾಂಕ್ ಗಳ...

Read more

Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಂಗಳೂರಿನಲ್ಲಿದ್ದ ಮೊತ್ತೋರ್ವ ಆರೋಪಿ ಬಂಧನ

ಬೆಂಗಳೂರು: ಬಿಜೆಪಿ ಯುವ ಕಾರ್ಯಕರ್ತ (BJP Youth Activist) ಪ್ರವೀಣ್ ನೆಟ್ಟಾರು (Parveen Nettaru) ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು...

Read more
Page 68 of 97 1 67 68 69 97